ರಾಯಚೂರು Archives - Samyukta Karnataka

ಭೀಕರ ದುರಂತ: ಕಟ್ಟಡದ ಛಾವಣಿ ಕುಸಿದು ಮೂವರು ವಿದ್ಯಾರ್ಥಿಗಳ ಸಾವು
ರಾಯಚೂರು: ಜಿಲ್ಲೆಯ ದೇವದುರ್ಗ ಪಟ್ಟಣದ ಬಸ್ ನಿಲ್ದಾಣದ ಸಮೀಪ ಭಾನುವಾರ ಸಂಭವಿಸಿದ ಭೀಕರ ದುರಂತದಲ್ಲಿ ಕಟ್ಟಡವೊಂದರ ಮೇಲ್ಛಾವಣಿ ಕುಸಿದು ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ನಾಗರಾಜ ಕ್ಯಾದಿಗೇರಾ (22), ರವಿಕುಮಾರ ಸಮುದ್ರ (21) ಹಾಗೂ ಅರ್ಜುನ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ ಅವರನ್ನು ಹೆಚ್ಚಿನ ಚಿಕಿತ್ಸೆಗೆ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: SIR ಆತಂಕವೇ: ಜೂನ್‌ 30ರಂದು ಜನರ ಪ್ರಶ್ನೆಗಳಿಗೆ ಜಿಲ್ಲಾಧಿಕಾರಿ ಉತ್ತರ

ಗಾಯಗೊಂಡಿರುವ ಪ್ರಭು ಮಾತ್ಪಳ್ಳಿ, ಅಭಿಷೇಕ್ ಹೆಚ್.ಎನ್. ತಾಂಡ ಹಾಗೂ ಉಮೇಶ ಕರಿಗುಡ್ಡ ಅವರನ್ನು ದೇವದುರ್ಗ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪೊಲೀಸರ ಮಾಹಿತಿ ಪ್ರಕಾರ, ಪಟ್ಟಣದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಸಾಜಿದ್ ಎಂಬುವರಿಗೆ ಸೇರಿದ ಕಟ್ಟಡದ ಮೇಲ್ಛಾವಣಿ ಏಕಾಏಕಿ ಕುಸಿದು ಈ ದುರಂತ ಸಂಭವಿಸಿದೆ. ಮೃತರು ಮತ್ತು ಗಾಯಾಳುಗಳೆಲ್ಲರೂ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದ ವಿದ್ಯಾರ್ಥಿಗಳಾಗಿದ್ದಾರೆ.

ಇದನ್ನೂ ಓದಿ: ಸೂಪಾ ಜಲಾಶಯ ಖಾಲಿ ಖಾಲಿ: ವಿದ್ಯುತ್ ಉತ್ಪಾದನೆ ಮೇಲೆ ಕರಿನೆರಳು

ವಿದ್ಯಾರ್ಥಿಗಳು ಕಿರುಚಿತ್ರವೊಂದರ ಪೋಸ್ಟರ್‌ಗಳನ್ನು ವೀಕ್ಷಿಸುತ್ತಾ ಕಟ್ಟಡದ ಛಾವಣಿಯ ಕೆಳಭಾಗದಲ್ಲಿ ನಿಂತು ಮಾತನಾಡುತ್ತಿದ್ದ ವೇಳೆ ಏಕಾಏಕಿ ಮೇಲ್ಛಾವಣಿ ಕುಸಿದಿದೆ ಎಂದು ತಿಳಿದುಬಂದಿದೆ. ಪರಿಣಾಮ ಕೆಲವರು ಅವಶೇಷಗಳಡಿ ಸಿಲುಕಿಕೊಂಡಿದ್ದರು.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ತುರ್ತು ಕಾರ್ಯಾಚರಣೆ ನಡೆಸಿದರು. ಅವಶೇಷಗಳಡಿ ಸಿಲುಕಿದ್ದ ವಿದ್ಯಾರ್ಥಿಗಳನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಯಿತು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

ಇದನ್ನೂ ಓದಿ: ವರುಣನ ಕೃಪೆಗಾಗಿ ದುರ್ಗಾಂಬಿಕಾ ಸನ್ನಿಧಿಯಲ್ಲಿ ವಾರದ ಸಂತೆ ಶುರು

ಘಟನಾ ಸ್ಥಳಕ್ಕೆ ಪಟ್ಟಣ ಪೊಲೀಸ್ ಠಾಣೆಯ ಪಿಐ ಮಂಜುನಾಥ, ತಹಶೀಲ್ದಾರ್ ನಾಗಮ್ಮ ಕಟ್ಟಿಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಗೆ ಭೇಟಿ ನೀಡಿದ ಶಾಸಕಿ ಕರೇಮ್ಮ ಜಿ. ನಾಯಕ ಹಾಗೂ ತಹಶೀಲ್ದಾರ್ ನಾಗಮ್ಮ ಕಟ್ಟಿಮನಿ ಗಾಯಾಳುಗಳ ಆರೋಗ್ಯ ವಿಚಾರಿಸಿ, ಮೃತ ವಿದ್ಯಾರ್ಥಿಗಳ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಟ್ಟಡ ಕುಸಿತಕ್ಕೆ ಕಾರಣಗಳ ಕುರಿತು ತನಿಖೆ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳ ಸಾವಿನಿಂದ ಪಟ್ಟಣದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

SIR ಆತಂಕವೇ: ಜೂನ್‌ 30ರಂದು ಜನರ ಪ್ರಶ್ನೆಗಳಿಗೆ ಜಿಲ್ಲಾಧಿಕಾರಿ ಉತ್ತರ

The post ಭೀಕರ ದುರಂತ: ಕಟ್ಟಡದ ಛಾವಣಿ ಕುಸಿದು ಮೂವರು ವಿದ್ಯಾರ್ಥಿಗಳ ಸಾವು appeared first on Samyukta Karnataka.

ಮಹಿಳೆಯ ಚೀಲದಲ್ಲಿದ್ದ 1.50 ಲಕ್ಷ ಹಣ ಎಗರಿಸಿದ ಕಳ್ಳಿ
ಮಾನ್ವಿ: ಮಹಿಳೆಯೊಬ್ಬರ ಗಮನ ಬೇರೆಡೆ ಸೆಳೆದು ಅವರ ಚೀಲದಲ್ಲಿದ್ದ 1.50 ಲಕ್ಷ ಹಣವನ್ನು ಕಳ್ಳತನ ಮಾಡಿರುವ ಘಟನೆ ಪಟ್ಟಣ ಜಿ.ಜಿ ಕಾಂಪ್ಲೆಕ್ಸ್‌ನ ಕಿರಾಣಿ ಅಂಗಡಿಯ
ಮುಂಭಾಗದಲ್ಲಿ ಬುಧವಾರ ನಡೆದಿದೆ.

ಕೋನಾಪುರಪೇಟೆ ಬಡಾವಣೆಯ ಮಹಿಳೆಯೇ ಹಣ ಕಳೆದುಕೊಂಡಿದ್ದಾರೆ. ಅವರು ಸ್ಥಳೀಯ ಬ್ಯಾಂಕ್‌ನಿಂದ 1.50 ಲಕ್ಷ ರೂ. ಹಣ ಡ್ರಾ ಮಾಡಿಕೊಂಡು ಜಿ.ಜಿ. ಕಾಂಪ್ಲೆಕ್ಸ್ ಅಂಗಡಿಗೆ ಬಂದಿದ್ದರು.

ಆ ಸಂದರ್ಭದಲ್ಲಿ ಅವರ ಗಮನ ಬೇರೆಡೆ ಸೆಳೆದು ಚೀಲದಲ್ಲಿದ್ದ ಹಣವನ್ನು ಮಹಿಳೆಯೊಬ್ಬಳು(ಕಳ್ಳಿ) ಕಳವು ಮಾಡಿ ಪರಾರಿಯಾಗಿದ್ದಾರೆ. ಬ್ಯಾಂಕ್‌ನಿಂದಲೇ ಮಹಿಳೆಯನ್ನು ಹಿಂಬಾಲಿಸಿಕೊಂಡು ಬಂದಿದ್ದ ಕಳ್ಳರು ಸೂಕ್ತ ಸಮಯಕ್ಕಾಗಿ ಕಾದು ಈ ಕೃತ್ಯವೆಸಗಿದ್ದಾಳೆ. ಈ ಎಲ್ಲ ಘಟನೆಯ ದೃಶ್ಯಾವಳಿಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಅಯೋಧ್ಯೆ ಶ್ರೀರಾಮ ಮಂದಿರ ವಂಚನೆ ಪ್ರಕರಣದ ತನಿಖೆ ಸ್ವಾಗತಾರ್ಹ

The post ಮಹಿಳೆಯ ಚೀಲದಲ್ಲಿದ್ದ 1.50 ಲಕ್ಷ ಹಣ ಎಗರಿಸಿದ ಕಳ್ಳಿ appeared first on Samyukta Karnataka.

ಮಂತ್ರಾಲಯ ಶ್ರೀರಾಯರ ಹುಂಡಿಯಲ್ಲಿ 3.72 ಕೋಟಿ ಕಾಣಿಕೆ ಸಂಗ್ರಹ
ರಾಯಚೂರು: ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ಕಳೆದ 20 ದಿನಗಳಿಂದ ಶ್ರೀಗುರುರಾಯರ ಹುಂಡಿಯಲ್ಲಿ ಭಕ್ತರ ಹಾಕಿರುವ ಕಾಣಿಕೆಯ ಹಣ ಎಣಿಕೆ ಕಾರ್ಯವನ್ನು ನಡೆಸಲಾಗಿದ್ದು, ಒಟ್ಟು 3.72 ಕೋಟಿ ಹಣ ಸಂಗ್ರಹಣೆಯಾಗಿದೆ.

3,61,40,030 ರೂ.ಗಳ ಮೌಲ್ಯದ ನೋಟುಗಳು, 11,02,500 ಮೊತ್ತದ ನಾಣ್ಯಗಳು ಸೇರಿದಂತೆ ಒಟ್ಟು 3,72,40.530 ನಗದು ಹಣ ಹುಂಡಿಯಲ್ಲಿ ಸಂಗ್ರಹವಾಗಿದೆ. ಅಲ್ಲದೇ 67 ಗ್ರಾಂಗಳಷ್ಟು ಚಿನ್ನ, 511 ಗ್ರಾಂಗಳಷ್ಟು ಬೆಳ್ಳಿ(ರಜತ) ಸಂಗ್ರಹವಾಗಿದೆ ಎಂದು ವ್ಯವಸ್ಥಾಪಕ ಎಸ್.ಕೆ ಶ್ರೀನಿವಾಸರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈಶ್ವರಪ್ಪನವರ ಹೇಳಿಕೆಯಿಂದ ಪಕ್ಷಕ್ಕೆ ಡ್ಯಾಮೇಜ್

The post ಮಂತ್ರಾಲಯ ಶ್ರೀರಾಯರ ಹುಂಡಿಯಲ್ಲಿ 3.72 ಕೋಟಿ ಕಾಣಿಕೆ ಸಂಗ್ರಹ appeared first on Samyukta Karnataka.

PhonePe ಮೂಲಕ ಲಂಚ: PDO ಹಾಗೂ ಪತಿ ಲೋಕಾಯುಕ್ತ ಬಲೆಗೆ
ರಾಯಚೂರು: ನಿವೇಶನಗಳಿಗೆ ಖಾತೆ ಮಾಡಿಕೊಡಲು ಭಾರೀ ಪ್ರಮಾಣದ ಲಂಚದ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಒಬ್ಬರು ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ರಾಯಚೂರು ತಾಲ್ಲೂಕಿನಲ್ಲಿ ಬುಧವಾರ ನಡೆದಿದೆ.

ರಾಯಚೂರು ತಾಲ್ಲೂಕಿನ ಬೀಜನಗೆರಾ ಗ್ರಾಮ ಪಂಚಾಯಿತಿಯ ಪಿಡಿಒ ಲಕ್ಷ್ಮೀ ಅವರು, ಉಮ್ರಾಳದೊಡ್ಡಿ ಗ್ರಾಮದ ನಿವಾಸಿ ಮಹೆಬೂಬ್ ಎಂಬುವವರಿಂದ ಲಂಚ ಪಡೆದ ಆರೋಪ ಎದುರಿಸುತ್ತಿದ್ದಾರೆ. ಈ ಸಂಬಂಧ ಲೋಕಾಯುಕ್ತ ಪೊಲೀಸರು ಪಿಡಿಒ ಲಕ್ಷ್ಮೀ ಹಾಗೂ ಅವರ ಪತಿಯನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ಬೆಳ್ಳಂಬೆಳಗ್ಗೆ ED ರೈಡ್: ಅಬಕಾರಿ ಹೆಚ್ಚುವರಿ ಆಯುಕ್ತರ ನಿವಾಸ ಸೇರಿ 6 ಕಡೆ ದಾಳಿ

ನಿವೇಶನ ಖಾತೆಗೆ ಲಂಚದ ಬೇಡಿಕೆ : ಮಾಹಿತಿಯ ಪ್ರಕಾರ, ಉಮ್ರಾಳದೊಡ್ಡಿ ಗ್ರಾಮದ ಮಹೆಬೂಬ್ ಅವರು ತಮ್ಮ 2 ಎಕರೆ 6 ಗುಂಟೆ ಜಮೀನಿನಲ್ಲಿ ಬಡಾವಣೆ ನಿರ್ಮಿಸಿದ್ದು, ಆ ಬಡಾವಣೆಯಲ್ಲಿನ ನಿವೇಶನಗಳಿಗೆ ಖಾತೆ ಮಾಡಿಕೊಡುವಂತೆ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದ್ದರು. ಆದರೆ, ಖಾತೆ ಮಾಡಿಕೊಡುವ ಪ್ರಕ್ರಿಯೆ ಪೂರ್ಣಗೊಳಿಸಲು ಪಿಡಿಒ ಲಕ್ಷ್ಮೀ ಅವರು ₹2.50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ನಂತರ, ಮೊದಲ ಕಂತಾಗಿ ₹1.50 ಲಕ್ಷವನ್ನು ತಮ್ಮ ಪತಿಯ ಫೋನ್‌ಪೇ ಖಾತೆಗೆ ಜಮೆ ಮಾಡಿಸಿಕೊಳ್ಳುವಂತೆ ಸೂಚಿಸಿದ್ದರೆಂದು ಆರೋಪಿಸಲಾಗಿದೆ.

ದೂರುದಾರ ಮಹೆಬೂಬ್ ಅವರು ಪಿಡಿಒ ಅವರ ಪತಿಯ ಖಾತೆಗೆ ಫೋನ್‌ಪೇ ಮೂಲಕ ₹1.50 ಲಕ್ಷ ಹಣ ವರ್ಗಾವಣೆ ಮಾಡಿದ್ದರು. ಉಳಿದ ಹಣವನ್ನು ನಂತರ ನೀಡುವುದಾಗಿ ತಿಳಿಸಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಹರಿಹರದಲ್ಲಿ ಬಂಧಿತ ಶಂಕಿತ ಉಗ್ರನಿಂದ ಬೆಚ್ಚಿಬೀಳಿಸುವ ಮಾಹಿತಿ: ಅಯೋಧ್ಯೆಯ ರಾಮ ಮಂದಿರ ಗುರಿಯಾಗಿತ್ತೇ?

ಸ್ಕ್ರೀನ್‌ಶಾಟ್ ಸಮೇತ ಲೋಕಾಯುಕ್ತರಿಗೆ ದೂರು : ಲಂಚದ ಹಣವನ್ನು ಫೋನ್‌ಪೇ ಮೂಲಕ ಪಾವತಿಸಿದ ನಂತರ, ದೂರುದಾರ ಮಹೆಬೂಬ್ ಅವರು ಹಣ ವರ್ಗಾವಣೆ ಮಾಡಿರುವ ಸ್ಕ್ರೀನ್‌ಶಾಟ್‌ಗಳೊಂದಿಗೆ ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು. ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಪಿಡಿಒ ಲಕ್ಷ್ಮೀ ಹಾಗೂ ಅವರ ಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.

ಖರ್ಗೆ ಕುಟುಂಬದ ವಿರುದ್ಧ ಭೂ ಹಗರಣದ ಆರೋಪ ಮಾಡಿದ BJP ವಕ್ತಾರ ಪ್ರದೀಪ್ ಭಂಡಾರಿ

The post PhonePe ಮೂಲಕ ಲಂಚ: PDO ಹಾಗೂ ಪತಿ ಲೋಕಾಯುಕ್ತ ಬಲೆಗೆ appeared first on Samyukta Karnataka.

ಶಾಲೆ ನವೀಕರಣಕ್ಕೆ ಲಂಚ: ಶಿಕ್ಷಣ ಇಲಾಖೆ ಸಿಬ್ಬಂದಿ ಲೋಕಾ ಬಲೆಗೆ
ರಾಯಚೂರು: ಖಾಸಗಿ ಶಾಲೆಯ ನವೀಕರಣಗೊಳಿಸಲು ಲಂಚಕ್ಕೆ ಕೈಯೊಡ್ಡಿದ ಶಿಕ್ಷಣ ಇಲಾಖೆಯ ಎಫ್‌ಡಿಸಿ ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ಗುರುವಾರ ನಡೆದಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಥಮ ದರ್ಜೆ ಸಹಾಯಕ(ಎಫ್‌ಡಿಎ) ಮಹಾಬಲೇಶ್ವರ ಎಸ್ ಲೋಕಾಯುಕ್ತರ ಬಲೆಗೆ ಬಿದ್ದವರು. ವಿದ್ಯಾಜ್ಯೋತಿ ಎಂಬ
ಶಾಲೆಯ ಅನುಮತಿ ನವೀಕರಣಗೊಳಿಸಲು 25 ಸಾವಿರ ರೂಗಳ ಲಂಚದ ಬೇಡಿಕೆಯನ್ನು ಇಟ್ಟಿದ್ದ, ರಾಂಪುರದ ಸಿದ್ಧಪ್ಪ ಎಂಬುವವರು ಲಂಚ ನೀಡಲು ಮನಸ್ಸಿಲ್ಲದೇ ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದರು.

ಗುರುವಾರ 15 ಸಾವಿರ ರೂಪಾಯಿಗಳ ಲಂಚವನ್ನು ಆರೋಪಿತ ಎಫ್‌ಡಿಎ ಮಹಾಬಲೇಶ್ವರ ಪಡೆಯುತ್ತಿರುವಾಗ ಲೋಕಾಯುಕ್ತರ ಅಧಿಕಾರಿಗಳು ಬೀಸಿದ ಜಾಲಕ್ಕೆ ಬಲೆಗೆ
ಬಿದಿದ್ದಾನೆ. ಆರೋಪಿಯನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪರಿಷತ್‌ ಚುನಾವಣೆ: ಕಾಂಗ್ರೆಸ್‌ ಐವರಿಗೆ, ಬಿಜೆಪಿಯ ಇಬ್ಬರಿಗೆ ಜಯ

The post ಶಾಲೆ ನವೀಕರಣಕ್ಕೆ ಲಂಚ: ಶಿಕ್ಷಣ ಇಲಾಖೆ ಸಿಬ್ಬಂದಿ ಲೋಕಾ ಬಲೆಗೆ appeared first on Samyukta Karnataka.

ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಐವರು ನೀರುಪಾಲು
ರಾಯಚೂರು: ಆಂಧ್ರಪ್ರದೇಶದ ಮಂತ್ರಾಲಯ ಬಳಿ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಹೈದ್ರಾಬಾದ್ ಮೂಲದ ಬಾಲಕ ಯುವನಚಂದ್ರ (5), ಸತೀಶ (35), ಮಂತ್ರಾಲಯ ಮೂಲದ ರಾಘವೇಂದ್ರ (25), ಧನುಷ್ಯ (22) ಹಾಗೂ ಸಂಧ್ಯಾ ಮೃತರು ಎಂದು ಗುರುತಿಸಲಾಗಿದೆ.

ಮಂತ್ರಾಲಯದಲ್ಲಿ ಸಂಬಂಧಿಕರ ಮನೆಯಲ್ಲಿ ಸತ್ಯನಾರಾಯಣ ಪೂಜಾ ಕಾರ್ಯಕ್ರಮಕ್ಕಾಗಿ ಬಂದಿದ್ದ ಸಂದರ್ಭ ಘಟನೆ ನಡೆದಿದೆ. ಘಟನೆಯಲ್ಲಿ ಯುವತಿ ಅಪರ್ಣಾ ಎಂಬುವರು ಪಾರಾಗಿದ್ದಾರೆ.

ನದಿಯಲ್ಲಿ ನೀರಿನ ಆಳ ತಿಳಿಯದೇ ಈಜಲು ತೆರಳಿ ನೀರುಪಾಲಾಗಿದ್ದಾರೆ. ಸ್ಥಳದಲ್ಲಿ ಪೊಲೀಸರು, ಮೀನುಗಾರರಿಂದ ಹುಡುಕಾಟ ನಡೆದಿದ್ದು ಧನುಷ್ ಮೃತ ದೇಹ ಪತ್ತೆಯಾಗಿದೆ. ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಎಮ್ಮಿಗನೂರು ಡಿವೈಎಸ್‌ಪಿ ಭಾರ್ಗವಿ ಸ್ಥಳಕ್ಕೆ ಭೇಟಿ ಪರಿಶೀಲನೆ ಮಾಡಿದ್ದಾರೆ. ನದಿಯಲ್ಲಿ ನೀರುಪಾಲಾದವರ ಹುಡುಕಾಟ ವೇಳೆ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು ಮಂತ್ರಾಲಯ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಎರಡು ಪ್ರಕರಣಗಳು ದಾಖಲಾಗಿವೆ.

ಸಿಎಂ ಜತೆ ಡಿಸಿಎಂ-ಸಚಿವರ ಪದಗ್ರಹಣಕ್ಕೆ ಪ್ರಸ್ತಾವನೆ ಸದ್ಯಕ್ಕಿಲ್ಲ

The post ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಐವರು ನೀರುಪಾಲು appeared first on Samyukta Karnataka.

ಮಂತ್ರಾಲಯದಲ್ಲಿ ಭಾರಿ ಮಳೆ: ಭಕ್ತರ ಪರದಾಟ
ರಾಯಚೂರು: ಮಂತ್ರಾಲಯದಲ್ಲಿ ಶನಿವಾರ ರಾತ್ರಿ ಆರಂಭಗೊಂಡ ಮಳೆ ಪರಿಣಾಮ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿಗಳ ದರ್ಶನಕ್ಕೆ ಬಂದ ಭಕ್ತರಿಗೆ ಪರದಾಡುವಂತಾಗಿದೆ.

ಶನಿವಾರ, ಭಾನುವಾರ ರಜೆಗಳಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಮಂತ್ರಾಲಯಕ್ಕೆ ಆಗಮಿಸಿದ್ದರು. ಆದರೆ, ವಸತಿ ಗೃಹಗಳ ದೊರಕದ ಹಿನ್ನೆಲೆಯಲ್ಲಿ ಶ್ರೀಮಠದ ಆವರಣದಲ್ಲಿಯೇ ಭಕ್ತರು ಮಲಗಿದ್ದರು.

ಶನಿವಾರ ರಾತ್ರಿ ಸುರಿದ ಮಳೆ ಹಿನ್ನೆಲೆಯಲ್ಲಿ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಎದುರಿನ ಆವರಣದಲ್ಲಿ ನೀರು ನಿಂತ ಹಿನ್ನೆಲೆಯಲ್ಲಿ ಮಲಗಿದ್ದ ಭಕ್ತರಿಗೆ ತೊಂದರೆಯಾಗಿತ್ತು. ಮಾಹಿತಿ ಪಡೆದ ಶ್ರೀಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಖುದ್ದಾಗಿ ಬಂದು ಶ್ರೀಮಠದ ಕಲ್ಯಾಣ ಮಂಟಪಗಳಿಗೆ ಹಾಗೂ ಅನ್ನಪೂರ್ಣ ಭೋಜನ ಶಾಲಾದಲ್ಲಿ ಮಲಗಲು ವ್ಯವಸ್ಥೆ ಮಾಡಿದರು.

IPL 2026: ಸೂರ್ಯ ಏಕಾಂಗಿ ಹೋರಾಟ ವ್ಯರ್ಥ, ಪ್ಲೇಆಫ್‌ಗೆ RR ಎಂಟ್ರಿ

The post ಮಂತ್ರಾಲಯದಲ್ಲಿ ಭಾರಿ ಮಳೆ: ಭಕ್ತರ ಪರದಾಟ appeared first on Samyukta Karnataka.

ಮಂತ್ರಾಲಯದ ಕಾರ್ಮಿಕರ ಶೆಡ್‌ನಲ್ಲಿ ಶಾರ್ಟ್ ಸರ್ಕ್ಯೂಟ್
ರಾಯಚೂರು: ಕಾರ್ಮಿಕರ ಶೆಡ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಆಕಸ್ಮಿಕ ಬೆಂಕಿ ಅವಘಡ ಕಾಣಿಸಿಕೊಂಡ ಘಟನೆ ಮಂತ್ರಾಲಯದ ಶ್ರೀ ಸುಯತೀಂದ್ರ ತೀರ್ಥ ಕಾಲೋನಿಯಲ್ಲಿ ಬುಧವಾರ ನಡೆದಿದೆ.

ಆಕಸ್ಮಿಕ ಬೆಂಕಿ ಅವಘಡದ ಪರಿಣಾಮ ಕಾರ್ಮಿಕರ ಶೆಡ್‌ನಲ್ಲಿ ಎರಡು ಸಣ್ಣ ಸಿಲಿಂಡರ್‌ಗಳು ಸ್ಫೋಟಗೊಂಡಿವೆ. ಆದರೆ, ಯಾವುದೇ ಪ್ರಾಣಹಾನಿಯಾಗಿಲ್ಲ. ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಭಕ್ತರು ಆತಂಕಗೊಂಡಿದ್ದರು. ಅದೃಷ್ಟವಶಾತ್ ಘಟನೆಯಿಂದ ಯಾವುದೇ ಪ್ರಾಣಾಪಾಯವಾಗಿಲ್ಲ.

ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ, ಮಂತ್ರಾಲಯ ಪೊಲೀಸರು ಬೆಂಕಿ ನಂದಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಶೆಡ್‌ನಲ್ಲಿದ್ದ ಇನ್ನೆರಡು ಸಿಲಿಂಡರ್‌ಗಳನ್ನ ಹೊರತೆಗೆದು ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.

ಶ್ರೀರಾಯರ ಮಠದಲ್ಲಿ ಕಟ್ಟಡ ಕೆಲಸ, ಟೈಲ್ಸ್ ಅಳವಡಿಕೆ ಕೆಲಸ ಮಾಡಿಕೊಂಡಿದ್ದ ಕಾರ್ಮಿಕರು ಶೆಡ್‌ನಲ್ಲಿ ವಾಸವಾಗಿದ್ದು, ಸ್ಥಳಕ್ಕೆ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಭೇಟಿ ಪರಿಶೀಲನೆ ನಡೆಸಿದರು.

ಐದು ಶೆಡ್‌ನಲ್ಲಿ ವಾಸಿಸುತ್ತಿದ್ದ 20 ಜನ ಕಾರ್ಮಿಕರಿಗೆ ಪಡಿತರ, ಅಗತ್ಯ ವಸ್ತುಗಳನ್ನ ನೀಡುವುದಾಗಿ ಭರವಸೆ ನೀಡಿದ್ದಾರೆ. ಮಂತ್ರಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಶಾಲಾ-ಕಾಲೇಜುಗಳಲ್ಲಿ ಇನ್ನು ಮುಂದೆ ಹಿಜಾಬ್‌ ಧರಿಸಲು ಅವಕಾಶ

The post ಮಂತ್ರಾಲಯದ ಕಾರ್ಮಿಕರ ಶೆಡ್‌ನಲ್ಲಿ ಶಾರ್ಟ್ ಸರ್ಕ್ಯೂಟ್ appeared first on Samyukta Karnataka.

ಡಿಕೆಶಿ, ಖಂಡ್ರೆ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ವಿದ್ಯುತ್ ಶಾರ್ಟ್‌ ಸರ್ಕ್ಯೂಟ್
ರಾಯಚೂರು: ಕಾರ್ಯಕ್ರಮದ ವೇದಿಕೆಯಿಂದ ನಿರ್ಗಮಿಸುವ ಮೆಟ್ಟಿಲುಗಳ ಪಕ್ಕದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಕೆಲ ಅಂತರದಲ್ಲಿಯೇ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮತ್ತು ಈಶ್ವರ ಖಂಡ್ರೆ ಬೆಂಕಿ ಅನಾಹುತದಿಂದ ಪಾರಾದ ಘಟನೆ ನಡೆದಿದೆ.

ಸಿಂಧನೂರು ತಾಲೂಕು ಕ್ರೀಡಾಂಗಣದಲ್ಲಿ ಬಸನಗೌಡ ಬಾದರ್ಲಿ ಫೌಂಡೇಶನ್‌ ವತಿಯಿಂದ ಬಸನಗೌಡ ಬಾದರ್ಲಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರವಿವಾರ ಆಯೋಜಿಸಿದ್ದ ಜನಪರ ಕಾರ್ಯಕ್ರಮಗಳ ಕೈಪಿಡಿ, 151 ಸಾಮೂಹಿಕ ವಿವಾಹ ಹಾಗೂ 5001 ಮಾತೆಯರಿಗೆ ಉಡಿ ತುಂಬವ ಕಾರ್ಯಕ್ರಮದ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ವೇದಿಕೆ ಕಾರ್ಯಕ್ರಮ ಮುಗಿಸಿಕೊಂಡು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ ಮತ್ತು ಸಚಿವ ಈಶ್ವರ ಖಂಡ್ರೆ ವೇದಿಕೆಯಿಂದ ನಿರ್ಗಮಿಸುವ ವೇಳೆ ವಿದ್ಯುತ್ ಅವಘಡ ಸಂಭವಿಸಿ ಬೆಂಕಿ ಹತ್ತಿಕೊಂಡಿತು. ತಕ್ಷಣ ಅಲ್ಲಿದ್ದ ಅವರ ಬೆಂಬಲಿಗರು ಅವರನ್ನು ಬಚಾವ್ ಮಾಡಿದರು.

ನಗರದ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೃಹತ್ ವೇದಿಕೆಯನ್ನು ಹಾಕಲಾಗಿತ್ತು. ವೇದಿಕೆಗೆ ಬೇಕಾಗುವ ವಿದ್ಯುತ್ ಸರಬರಾಜಿಗೆ ಬಳಸುವ ವಿದ್ಯುತ್ ವೈರ್‌ಗಳಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಎಸಿ ಸ್ಫೋಟದಿಂದ ಭೀಕರ ಅಗ್ನಿ ದುರಂತ: 9 ಜನ ಸಜೀವ ದಹನ

The post ಡಿಕೆಶಿ, ಖಂಡ್ರೆ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ವಿದ್ಯುತ್ ಶಾರ್ಟ್‌ ಸರ್ಕ್ಯೂಟ್ appeared first on Samyukta Karnataka.

ರಾಯಚೂರು:ರಾಜ್ಯ SSLC ಟಾಪರ್ ಪಟ್ಟಿಯಲ್ಲಿ ಮಾನ್ವಿಯ ಸುಖದೇವ್
ರಾಯಚೂರು: 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ರಾಯಚೂರು ಜಿಲ್ಲೆಯ ವಿದ್ಯಾರ್ಥಿ ಸುಖದೇವ್ ಅಪೂರ್ವ ಸಾಧನೆ ಮಾಡಿದ್ದಾರೆ. ಮಾನ್ವಿ ಪಟ್ಟಣದ ಬಿವಿಆರ್ ಪ್ರೌಢಶಾಲೆಯ ವಿದ್ಯಾರ್ಥಿಯಾಗಿರುವ ಅವರು 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯ ಮಟ್ಟದಲ್ಲಿ ಅಗ್ರಸ್ಥಾನ ಪಡೆದ ಏಳು ವಿದ್ಯಾರ್ಥಿಗಳಲ್ಲಿ ಒಬ್ಬರಾಗಿದ್ದಾರೆ.

ಸಂಪೂರ್ಣ ಅಂಕ – ಗಮನಾರ್ಹ ಸಾಧನೆ : ಸುಖದೇವ್ ಎಲ್ಲಾ ವಿಷಯಗಳಲ್ಲಿ ಶೇ.100 ಅಂಕಗಳನ್ನು ಪಡೆದು ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಿದ್ದಾರೆ. ಈ ಸಾಧನೆ ರಾಯಚೂರು ಜಿಲ್ಲೆಗೆ ಹೆಮ್ಮೆ ತಂದಿದ್ದು, ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳ ಸಾಮರ್ಥ್ಯವನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ.

ಕುಟುಂಬದ ಬೆಂಬಲ: ಸುಖದೇವ್ ಅವರ ತಾಯಿ ಚಂದ್ರಕಲಾ ಅವರು ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತಂದೆ ಪರಶುರಾಮ್ ಅವರು ಮಾನ್ವಿಯ ಖಾಸಗಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದಾರೆ. ಶಿಕ್ಷಣ ಕ್ಷೇತ್ರದ ಹಿನ್ನೆಲೆ ಇರುವ ಕುಟುಂಬದಿಂದ ಬಂದಿರುವುದು ಈ ಸಾಧನೆಗೆ ಬಲವಾಯಿತು ಎಂದು ಹೇಳಲಾಗುತ್ತಿದೆ.

ಸಂಭ್ರಮದ ವಾತಾವರಣ : ಫಲಿತಾಂಶ ಪ್ರಕಟವಾದ ಬಳಿಕ ಶಾಲೆ ಮತ್ತು ಸ್ಥಳೀಯ ಮಟ್ಟದಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಶಿಕ್ಷಕರು, ಸ್ನೇಹಿತರು ಹಾಗೂ ಸಾರ್ವಜನಿಕರು ಸುಖದೇವ್ ಅವರನ್ನು ಅಭಿನಂದಿಸಿ ಗೌರವಿಸಿದ್ದಾರೆ.

ಈ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಒಟ್ಟು ಏಳು ವಿದ್ಯಾರ್ಥಿಗಳು 625/625 ಅಂಕಗಳನ್ನು ಪಡೆದು ರಾಜ್ಯದ ಟಾಪರ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಈ ಪೈಕಿ ರಾಯಚೂರು ಜಿಲ್ಲೆಯ ಸುಖದೇವ್ ಸಾಧನೆ ವಿಶೇಷವಾಗಿ ಗಮನ ಸೆಳೆಯುತ್ತಿದೆ.

SSLC ಫಲಿತಾಂಶ: 7 ವಿದ್ಯಾರ್ಥಿಗಳಿಗೆ 625/625 — ಗ್ರಾಮೀಣ ವಿದ್ಯಾರ್ಥಿಗಳ ಭರ್ಜರಿ ಸಾಧನೆ

The post ರಾಯಚೂರು:ರಾಜ್ಯ SSLC ಟಾಪರ್ ಪಟ್ಟಿಯಲ್ಲಿ ಮಾನ್ವಿಯ ಸುಖದೇವ್ appeared first on Samyukta Karnataka.