ಉತ್ತರ ಕನ್ನಡ Archives - Samyukta Karnataka

ಅಯೋಧ್ಯೆ ಭ್ರಷ್ಟಾಚಾರ ಆರೋಪ: ಮೋದಿ, ಶಾ, ಯೋಗಿ ರಾಜೀನಾಮೆ ನೀಡಲಿ
ಕಾರವಾರ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ವಿ.ಎಸ್. ಉಗ್ರಪ್ಪ ಆಗ್ರಹಿಸಿದರು.

ಕಾರವಾರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮಮಂದಿರ ಟ್ರಸ್ಟ್‌ನ ಇಬ್ಬರು ಸದಸ್ಯರು ರಾಜೀನಾಮೆ ನೀಡಿರುವುದು ಹಾಗೂ ಎಂಟು ಮಂದಿಯನ್ನು ಬಂಧಿಸಿರುವುದು ಹಗರಣದ ಗಂಭೀರತೆಯನ್ನು ತೋರಿಸುತ್ತದೆ. ಪ್ರಧಾನಿಯವರ ಮಾಜಿ ಪ್ರಧಾನ ಕಾರ್ಯದರ್ಶಿ ನೃಪೇಂದ್ರ ಮಿಶ್ರಾ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದ ಟ್ರಸ್ಟ್‌ನಲ್ಲಿ ಇಷ್ಟೆಲ್ಲಾ ಅಕ್ರಮ ನಡೆದಿದ್ದರೂ ಪ್ರಧಾನಿ ಹಾಗೂ ಅಮಿತ್ ಶಾ ಮೌನ ವಹಿಸಿರುವುದು ಅನುಮಾನಗಳಿಗೆ ಕಾರಣವಾಗಿದೆ. ಪ್ರಕರಣದ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಬಾಂಗ್ಲಾದೇಶಿಯರಿಗೆ ಕಾಂಗ್ರೆಸ್ ಮಣೆ ಹಾಕುತ್ತಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಉಗ್ರಪ್ಪ, ಭಾರತದ ಪೌರತ್ವ ಇಲ್ಲದವರಿಗೆ ನಮ್ಮ ದೇಶದಲ್ಲಿ ಯಾವುದೇ ಕಾರಣಕ್ಕೂ ಅವಕಾಶ ಇಲ್ಲ ಎನ್ನುವುದೇ ಕಾಂಗ್ರೆಸ್‌ನ ನಿಲುವು. ಬಾಂಗ್ಲಾದೇಶದಿಂದ ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ಮೂಲಕ ಒಳನುಸುಳುವಿಕೆ ಆಗುತ್ತಿದ್ದರೆ ಅದಕ್ಕೆ ನೇರವಾಗಿ ಕೇಂದ್ರ ಸರ್ಕಾರವೇ ಹೊಣೆ. ಅವರು ಯಾವುದೇ ವಿಷಯವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಿಲ್ಲ. ನಮ್ಮ ಸರ್ಕಾರ ಜಾತಿ ಕಾರಣಕ್ಕೆ ಯಾವುದೇ ಸೌಲಭ್ಯಗಳನ್ನು ನೀಡುವುದಿಲ್ಲ ಎಂದು ಹೇಳಿಕೊಂಡರು.

ಶಾಶ್ವತ ನಿವಾಸ ಪ್ರಮಾಣಪತ್ರ ರಾಜ್ಯ ಸರ್ಕಾರ ವ್ಯಾಪ್ತಿಗೆ ಬರಲ್ಲ

The post ಅಯೋಧ್ಯೆ ಭ್ರಷ್ಟಾಚಾರ ಆರೋಪ: ಮೋದಿ, ಶಾ, ಯೋಗಿ ರಾಜೀನಾಮೆ ನೀಡಲಿ appeared first on Samyukta Karnataka.

ಅಕ್ರಮ ಮದ್ಯ ಸಾಗಾಟ: ಪೊಲೀಸ್ ಪೇದೆ ಸೇವೆಯಿಂದ ವಜಾ
ದಾಂಡೇಲಿ: ಅಕ್ರಮ ಗೋವಾ ಮದ್ಯ ಸಾಗಾಟ ಪ್ರಕರಣದಲ್ಲಿ ಹಲವು ಬಾರಿ ಸಿಕ್ಕಿ ಹಾಕಿಕೊಂಡಿದ್ದ ಕದ್ರಾ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸಸ್ಟೇಬಲ್ ಸಂತೋಷ್ ಲಮಾಣಿಯನ್ನು ಸೇವೆಯಿಂದ ವಜಾಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ದೀಪನ್ ಆದೇಶ ಹೊರಡಿಸಿದ್ದಾರೆ.

ಸುಮಾರು ಎರಡು ವರ್ಷಗಳ ಹಿಂದೆ ಅಕ್ರಮವಾಗಿ ಗೋವಾ ಮದ್ಯ ಸಾಗಾಟ ನಡೆಸುತ್ತಿದ್ದ ವೇಳೆ ಗೋಕರ್ಣದಲ್ಲಿ ಸಂತೋಷ್ ಲಮಾಣಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದು ಬಂಧಿತರಾಗಿದ್ದರು. ಈ ಘಟನೆ ಬಳಿಕ ಅವರನ್ನು ಪೊಲೀಸ್ ಇಲಾಖೆಯಿಂದ ಅಮಾನತುಗೊಳಿಸಲಾಗಿತ್ತು.

ಪ್ರಕರಣದ ಕುರಿತು ಇಲಾಖಾ ತನಿಖೆ ನಡೆಸಲಾಗಿತ್ತು. ತನಿಖೆಯಲ್ಲಿ ಪೇದೆಯ ವಿರುದ್ಧದ ಆರೋಪಗಳು ದೃಢಪಟ್ಟ ಹಿನ್ನೆಲೆಯಲ್ಲಿ ಇಲಾಖಾ ಶಿಸ್ತು ಕ್ರಮವಾಗಿ ಅವರನ್ನು ಪೊಲೀಸ್ ಸೇವೆಯಿಂದ ವಜಾಗೊಳಿಸಲಾಗಿದೆ.

ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಏನಾಗುತ್ತದೆ ಎಂಬ ಸಂದೇಶವನ್ನು ಈ ದಿಟ್ಟ ಕ್ರಮದ ಮೂಲಕ ನೀಡಿದೆ. ಪೊಲೀಸ್ ಇಲಾಖೆಯಲ್ಲಿದ್ದೂ, ಅಕ್ರಮ ಚಟುವಟಿಕೆ ಮಾಡುವ ಪೊಲೀಸರಿಗೆ ಇಲಾಖೆ ಎಚ್ಚರಿಕೆಯನ್ನು ನೀಡಿದಂತಾಗಿದೆ.

ಸಿದ್ದಿ ಬುಡಕಟ್ಟು ಜನಾಂಗಕ್ಕೆ ಪೌಷ್ಟಿಕ ಆಹಾರ ವಿತರಿಸಲು ಮನವಿ

The post ಅಕ್ರಮ ಮದ್ಯ ಸಾಗಾಟ: ಪೊಲೀಸ್ ಪೇದೆ ಸೇವೆಯಿಂದ ವಜಾ appeared first on Samyukta Karnataka.

ಸಿದ್ದಿ ಬುಡಕಟ್ಟು ಜನಾಂಗಕ್ಕೆ ಪೌಷ್ಟಿಕ ಆಹಾರ ವಿತರಿಸಲು ಮನವಿ
ಉತ್ತರ ಕನ್ನಡ: ಜಿಲ್ಲೆಯ ಕಾಡಂಚಿನ ಪ್ರದೇಶಗಳಲ್ಲಿ ವಾಸಿಸುವ ಸಿದ್ದಿ ಬುಡಕಟ್ಟು ಜನಾಂಗದವರಿಗೆ ನಿಗದಿತ ವೇಳೆಯಲ್ಲಿ ಪೌಷ್ಟಿಕ ಆಹಾರ ವಿತರಣೆ ಆಗುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಡಿವೈಎಫ್‌ಐ ರಾಜ್ಯ ಸಮಿತಿ ಸದಸ್ಯ ಡಿ. ಸ್ಯಾಮಸನ್ ಮನವಿ ಸಲ್ಲಿಸಿದ್ದಾರೆ.

ಮನವಿಯಲ್ಲಿ, ಸಿದ್ದಿ ಬುಡಕಟ್ಟು ಜನಾಂಗದವರಿಗೆ ಸರ್ಕಾರದಿಂದ ಒದಗಿಸಲಾಗುವ ಪೌಷ್ಟಿಕ ಆಹಾರ ನಿಗದಿತ ವೇಳೆಗೆ ತಲುಪುತ್ತಿಲ್ಲ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ಮಳೆಗಾಲದಲ್ಲಿ ಈ ಸಮುದಾಯದ ಬಹುತೇಕ ಕುಟುಂಬಗಳಿಗೆ ಉದ್ಯೋಗ ಮತ್ತು ಆದಾಯದ ಅವಕಾಶಗಳು ಕಡಿಮೆಯಾಗುವುದರಿಂದ ಆಹಾರ ಭದ್ರತೆಯ ಸಮಸ್ಯೆ ಎದುರಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದರಿಂದ ಮಕ್ಕಳ, ವೃದ್ಧರ ಹಾಗೂ ಗರ್ಭಿಣಿ ಮತ್ತು ಬಾಣಂತಿಯರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದ್ದು, ಪೌಷ್ಟಿಕಾಂಶದ ಕೊರತೆಯಿಂದ ವಿವಿಧ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚುತ್ತಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಸಂಬಂಧಪಟ್ಟ ಇಲಾಖೆ ವಿವಿಧ ತಾಂತ್ರಿಕ ಕಾರಣಗಳನ್ನು ಮುಂದಿಟ್ಟು ಪೌಷ್ಟಿಕ ಆಹಾರ ವಿತರಣೆಯಲ್ಲಿ ವಿಳಂಬ ಮಾಡುತ್ತಿರುವುದರಿಂದ ಫಲಾನುಭವಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿರುವ ಅವರು, ಇಂತಹ ವಿಳಂಬಕ್ಕೆ ಕಡಿವಾಣ ಹಾಕಿ ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ನಿಗದಿತ ವೇಳೆಯಲ್ಲೇ ಪೌಷ್ಟಿಕ ಆಹಾರ ತಲುಪುವಂತೆ ಪರಿಣಾಮಕಾರಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ.

ಸಿದ್ದಿ ಬುಡಕಟ್ಟು ಜನಾಂಗದ ಜನರ ಆರೋಗ್ಯ ಮತ್ತು ಪೌಷ್ಟಿಕ ಭದ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕೆಂದು ಡಿ. ಸ್ಯಾಮಸನ್ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಶಾಸಕ ಸೈಯದ್ ಯಾಸೀನ್ ನಿಧನ

The post ಸಿದ್ದಿ ಬುಡಕಟ್ಟು ಜನಾಂಗಕ್ಕೆ ಪೌಷ್ಟಿಕ ಆಹಾರ ವಿತರಿಸಲು ಮನವಿ appeared first on Samyukta Karnataka.

ಮತದಾರರ ಪಟ್ಟಿ ಪರಿಷ್ಕರಣೆ : ಜಾಗೃತಿಗೆ ವಿದ್ಯಾರ್ಥಿಗಳ ಪತ್ರ ಅಭಿಯಾನ
ದಾಂಡೇಲಿ (ಉತ್ತರ ಕನ್ನಡ) ಸಂ.ಕ. ಸಮಾಚಾರ : ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಯುವ ಜನತೆ ತಪ್ಪದೇ ಮತದಾನ ಮಾಡುವ ಮೂಲಕ ತಮ್ಮ ಆಯ್ಕೆಯ ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ ಹೇಳಿದರು.

ಅವರು ಶುಕ್ರವಾರ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 ಅಂಗವಾಗಿ,ವಿದ್ಯಾರ್ಥಿಗಳಿ0ದ ಪೋಷಕರಿಗೆ ಅರಿವು ಮೂಡಿಸಲು ಕಾರವಾರದ ಹಿಂದುಳಿದ ವರ್ಗಗಳ ಪೋಸ್ಟ್ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯದಲ್ಲಿ ಆಯೋಜಿಸಿದ್ದ ಪತ್ರ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇದನ್ನೂ ಓದಿ: ಯುವತಿಗೆ ಅಶ್ಲೀಲ ಸಂದೇಶ ಆರೋಪ: ಪೊಲೀಸ್ ಕಾನ್ಸ್ಟೇಬಲ್ ಅಮಾನತು

ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಯ ಕಾರ್ಯದಲ್ಲಿ ಈಗಾಗಲೇ ಬಿ.ಎಲ್.ಓ ಗಳು ತಮ್ಮ ಮನೆಗಳಿಗೆ ಎನ್ಯುಮರೇಷನ್ ಫಾರ್ಮ್ಗಳನ್ನು ವಿತರಿಸಿದ್ದು, ಈ ಫಾರಂಗಳನ್ನು ಭರ್ತಿ ಮಾಡಿ,ಸಹಿ ಮಾಡಿ, ಕಡ್ಡಾಯವಾಗಿ ಹಿಂದಿರುಗಿಸುವ0ತೆ ತಮ್ಮ ಪೋಷಕರಿಗೆ ಪತ್ರ ಬರೆಯುವಂತೆ ತಿಳಿಸಿದ ಅವರು ಎಸ್.ಐ.ಆರ್. ನ ಮಹತ್ವದ ಬಗ್ಗೆ ಅರಿವು ಮೂಡಿಸಿ, ಯುವ ಜನತೆ ಮತದಾನ ಮಾಡಲು ಮತದಾರರ ಪಟ್ಟಿಯಲ್ಲಿ ಹೆಸರು ಇರುವುದು ಅತ್ಯಗತ್ಯವಾಗಿರುವುದರಿಂದ 18 ವರ್ಷ ತುಂಬಿರುವ ಎಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಳ್ಳುವಂತೆ ತಿಳಿಸಿದರು.

ವಸತಿ ನಿಲಯದಲ್ಲಿನ ಕಾಲೇಜುಗಳ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಪತ್ರ ಅಭಿಯಾನದಲ್ಲಿ ಭಾಗವಹಿಸಿ, ತಮ್ಮ ಪೋಷಕರಿಗೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ತಪ್ಪದೇ ಭಾಗವಹಿಸುವ ಕುರಿತಂತೆ ಪತ್ರ ಬರೆದರು

ಇದನ್ನೂ ಓದಿ: ಬಹಾಮಾಸ್‌ನಲ್ಲಿ ಭೀಕರ ವಿಮಾನ ದುರಂತ: 10 ಮಂದಿ ಸಾವು

ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೇಸ್ತಾ, ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿಗಳು ಮತ್ತು ವಸತಿ ನಿಲಯದ ವಾರ್ಡನ್ ಮತ್ತಿತರರು ಇದ್ದರು.

‘ಮದರ್ ಪ್ರಾಮಿಸ್’ ವಿಮರ್ಶೆ : ಪರಿ‘ಪೂರ್ಣ’ ಮನರಂಜನೆ+‘ಭರವಸೆ’

The post ಮತದಾರರ ಪಟ್ಟಿ ಪರಿಷ್ಕರಣೆ : ಜಾಗೃತಿಗೆ ವಿದ್ಯಾರ್ಥಿಗಳ ಪತ್ರ ಅಭಿಯಾನ appeared first on Samyukta Karnataka.

ಯುವತಿಗೆ ಅಶ್ಲೀಲ ಸಂದೇಶ ಆರೋಪ: ಪೊಲೀಸ್ ಕಾನ್ಸ್ಟೇಬಲ್ ಅಮಾನತು
ಕಾರವಾರದಿಂದ ಬಂದ ಅಧಿಕಾರಿಗಳಿಂದ ದಾಂಡೇಲಿಯಲ್ಲಿ ಸ್ಥಳ ಪರಿಶೀಲನೆ, ಪಂಚನಾಮೆ; ಪಿಸಿ ಇಮ್ರಾನ್ ಪಾತ್ರದ ಬಗ್ಗೆಯೂ ತನಿಖೆ ಚುರುಕು.

ದಾಂಡೇಲಿ (ಉತ್ತರ ಕನ್ನಡ) ಸಂ. ಕ. ಸಮಾಚಾರ: ಯುವತಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪದ ಹಿನ್ನೆಲೆಯಲ್ಲಿ ದಾಂಡೇಲಿ ನಗರ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಮಾಂತೇಶ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರದಿಂದ ಹಿರಿಯ ಪೊಲೀಸ್ ಅಧಿಕಾರಿಗಳ ತಂಡವು ಶನಿವಾರ ದಾಂಡೇಲಿಗೆ ಆಗಮಿಸಿ ಯುವತಿಯ ಉಪಸ್ಥಿತಿಯಲ್ಲಿ ಸ್ಥಳ ಪರಿಶೀಲನೆ, ಪಂಚನಾಮೆ ಹಾಗೂ ಸಾಕ್ಷ್ಯ ಸಂಗ್ರಹ ಕಾರ್ಯ ನಡೆಸಿತು.

ಯುವತಿಯು ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ತೀವ್ರಗೊಳಿಸಲಾಗಿದ್ದು, ಘಟನೆಯ ಎಲ್ಲ ಆಯಾಮಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ತನಿಖೆಯ ಭಾಗವಾಗಿ ಸಂಬಂಧಪಟ್ಟ ಸ್ಥಳಗಳಿಗೆ ಭೇಟಿ ನೀಡಿ ಅಗತ್ಯ ಮಾಹಿತಿಯನ್ನು ಕಲೆಹಾಕಿದ ಅಧಿಕಾರಿಗಳು, ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಮತ್ತು ಇತರೆ ಸಾಕ್ಷ್ಯಾಧಾರಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದೇ ಪ್ರಕರಣದಲ್ಲಿ ಮತ್ತೋರ್ವ ಪೊಲೀಸ್ ಕಾನ್ಸ್ಟೇಬಲ್ ಇಮ್ರಾನ್ ಅವರ ಪಾತ್ರದ ಬಗ್ಗೆಯೂ ತನಿಖೆ ಮುಂದುವರಿದಿದೆ. ಅವರ ವಿರುದ್ಧದ ಆರೋಪಗಳ ಕುರಿತು ಅಧಿಕಾರಿಗಳು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುತ್ತಿದ್ದು, ತನಿಖೆಯ ವರದಿ ಆಧರಿಸಿ ಇಲಾಖಾ ಹಾಗೂ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

ಪ್ರಕರಣ ಪೊಲೀಸ್ ಇಲಾಖೆಯಲ್ಲಿಯೇ ಚರ್ಚೆಗೆ ಗ್ರಾಸವಾಗಿದ್ದು, ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ತನಿಖೆ ಇನ್ನೂ ಮುಂದುವರಿದಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಮಾಹಿತಿ ಬಹಿರಂಗವಾಗುವ ನಿರೀಕ್ಷೆಯಿದೆ. ದೂರುದಾರೇ ಯುವತಿಯ ಮೇಲೆ ದೂರು ಹಿಂಪಡೆಯುವಂತೆ ಒತ್ತಡ ಹೇರಲಾಗುತ್ತಿದೆಯೆನ್ನಲಾಗಿದೆ.

ಬಹಾಮಾಸ್‌ನಲ್ಲಿ ಭೀಕರ ವಿಮಾನ ದುರಂತ:  10 ಮಂದಿ ಸಾವು

The post ಯುವತಿಗೆ ಅಶ್ಲೀಲ ಸಂದೇಶ ಆರೋಪ: ಪೊಲೀಸ್ ಕಾನ್ಸ್ಟೇಬಲ್ ಅಮಾನತು appeared first on Samyukta Karnataka.

ಯುವತಿಗೆ ಅಶ್ಲೀಲ ಸಂದೇಶ: ಇಬ್ಬರು ಪೊಲೀಸ್ ಸಿಬ್ಬಂದಿ ವಿರುದ್ಧ FIR
ದಾಂಡೇಲಿ (ಉತ್ತರ ಕನ್ನಡ) ಸಂ. ಕ. ಸಮಾಚಾರ : ದಾಂಡೇಲಿ ಪಟ್ಟಣ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿ ವಿರುದ್ಧ 18 ವರ್ಷದ ಯುವತಿಗೆ ವಾಟ್ಸ್ಆಪ್ ಮೂಲಕ ಅಶ್ಲೀಲ ಸಂದೇಶ ಕಳುಹಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಕಾರವಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಈ ಘಟನೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದೆ.

ಕಾರವಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಜುಲೈ 8ರಂದು ರಾತ್ರಿ ಪ್ರಕರಣ ದಾಖಲಿಸಲಾಗಿದೆ. ಎಫ್‌ಐಆರ್‌ನಲ್ಲಿ ದಾಂಡೇಲಿ ಪಟ್ಟಣ ಪೊಲೀಸ್ ಠಾಣೆಯ  ಇಬ್ಬರು ಸಿಬ್ಬಂದಿಯನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದೆ.

ಇದನ್ನೂ ಓದಿ: ಅರಬೈಲ್ ಘಾಟ್ ಬಳಿ ಭೀಕರ ಅಪಘಾತ: ಧಾರವಾಡ ಮೂಲದ ಆರು ಜನ ಸಾವು!

ದೂರುದಾರೆಯ ಹೇಳಿಕೆಯ ಪ್ರಕಾರ, ಜುಲೈ 4ರಂದು ಅಪಘಾತಕ್ಕೊಳಗಾದ ತನ್ನ ಸ್ನೇಹಿತನನ್ನು ಭೇಟಿ ಮಾಡಲು ಹಾಗೂ ಆತನ ಮೊಬೈಲ್ ಫೋನ್ ಪಡೆಯಲು ಸ್ನೇಹಿತೆಯೊಂದಿಗೆ ದಾಂಡೇಲಿ ಪೊಲೀಸ್ ಠಾಣೆಗೆ ತೆರಳಿದ್ದರು. ಈ ವೇಳೆ ಠಾಣೆಯ ಆವರಣದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಬಿಡಿಸಿಕೊಡಲು ಹಣಕ್ಕೆ ಬೇಡಿಕೆ ಇಟ್ಟಿದ್ದು, ಬಳಿಕ ಹಣ ಪಡೆದು ವಾಹನ ಬಿಡುಗಡೆ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದರ ಎರಡು ದಿನಗಳ ನಂತರ ಠಾಣೆಯ ದಾಖಲೆಯಲ್ಲಿದ್ದ ತನ್ನ ಮೊಬೈಲ್ ಸಂಖ್ಯೆಯನ್ನು ಬಳಸಿಕೊಂಡು ಆರೋಪಿಗಳಲ್ಲಿ ಒಬ್ಬರು ವಾಟ್ಸ್ಆಪ್ ಮೂಲಕ ಸಂಪರ್ಕ ಸಾಧಿಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ. ಜುಲೈ 6ರಂದು ರಾತ್ರಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿ, ನಂತರ ದೂರವಾಣಿ ಕರೆ ಮಾಡಿ ಅಸಭ್ಯವಾಗಿ ಮಾತನಾಡಿ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಅಂಕಣ ಬರಹ | ಎಸ್‌ಐಆರ್: `ರಾಜ್ಯ’ಕೀಯ ಚೆಸ್ ಆಡಿದ ಡಿಕೆ!

ಈ ಬಗ್ಗೆ ಆರಂಭದಲ್ಲಿ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಆರೋಪಿಸಿರುವ ಯುವತಿ, ನಂತರ ಕಾರವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ನೇರವಾಗಿ ಭೇಟಿ ಮಾಡಿ ದೂರು ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಕಾರವಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಾಟ್ಸ್ಆಪ್ ಸಂದೇಶಗಳು, ಕರೆ ವಿವರಗಳು ಹಾಗೂ ಇತರೆ ಡಿಜಿಟಲ್ ಸಾಕ್ಷ್ಯಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದು, ತನಿಖೆ ಮುಂದುವರಿದಿದೆ. ಪೊಲೀಸ್ ಸಿಬ್ಬಂದಿಯ ವಿರುದ್ಧವೇ ಇಂತಹ ಗಂಭೀರ ಆರೋಪ ಕೇಳಿಬಂದಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ರೈಲಿನಲ್ಲಿ ‘ಹನಿಮೂನ್ ಸೂಟ್’ ಅಲಂಕಾರ: ಸಿಬ್ಬಂದಿ ಅಮಾನತು!

The post ಯುವತಿಗೆ ಅಶ್ಲೀಲ ಸಂದೇಶ: ಇಬ್ಬರು ಪೊಲೀಸ್ ಸಿಬ್ಬಂದಿ ವಿರುದ್ಧ FIR appeared first on Samyukta Karnataka.

ಅರಬೈಲ್ ಘಾಟ್ ಬಳಿ ಭೀಕರ ಅಪಘಾತ: ಧಾರವಾಡ ಮೂಲದ ಆರು ಜನ ಸಾವು!
ಕಾರವಾರ: ತಾಲೂಕಿನ ಅರಬೈಲ್ ಘಾಟ್‌ನ ಬಳಗಾರ್ ಬಳಿ ಲಾರಿ ಹಾಗೂ ತೂಫಾನ್ ಕಮರ್ಷಿಯಲ್ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಧಾವಂತದ ಘಟನೆ ನಡೆದಿದೆ.

ಮೃತರೆಲ್ಲರೂ ಧಾರವಾಡ ಮೂಲದವರಾಗಿದ್ದು, ಹುಬ್ಬಳ್ಳಿ-ಧಾರವಾಡದಲ್ಲಿ ‘ಸ್ವಿಗ್ಗಿ’ (Swiggy) ಸಂಸ್ಥೆಯಲ್ಲಿ ಪಾರ್ಟ್ ಟೈಮ್ ಡೆಲಿವರಿ ಬಾಯ್ಸ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಪ್ರವಾಸಕ್ಕೆ ಹೊರಟಿದ್ದಾಗ ಸಂಭವಿಸಿದ ದುರಂತ: ಧಾರವಾಡದಿಂದ ರಾತ್ರಿ ವೇಳೆ ಧರ್ಮಸ್ಥಳ ಹಾಗೂ ಮಂಗಳೂರು ಕಡೆಗೆ ಪ್ರವಾಸ (ಟೂರ್) ಹೊರಟಿದ್ದಾಗ ಈ ಘೋರ ದುರಂತ ಸಂಭವಿಸಿದೆ. ತೂಫಾನ್ ವಾಹನದಲ್ಲಿ (KA19AA5920) ಚಾಲಕ ಸೇರಿದಂತೆ ಒಟ್ಟು 9 ಜನರಿದ್ದರು. ಅರಬೈಲ್ ಘಾಟ್‌ನ ಬಳಗಾರ್ ತಲುಪುತ್ತಿದ್ದಂತೆ ತೂಫಾನ್ ವಾಹನ ಹಾಗೂ ಲಾರಿ (KA22AA1008) ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತೂಫಾನ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.

ಮೃತರ ವಿವರ: ​ಅಪಘಾತದಲ್ಲಿ ತೂಫಾನ್ ವಾಹನದಲ್ಲಿದ್ದ ಆರು ಜನರು ದುರ್ಮರಣಕ್ಕೀಡಾಗಿದ್ದಾರೆ. ಮೃತರನ್ನು ​ಬಸವರಾಜ್ (48), ​ಅಭಿಷೇಕ್ ಈಶ್ವರ್ (28), ​ಅಕ್ಷಯ (26), ​ಅಭಿಷೇಕ್ (26), ​ಸಂಜೀವ/ಸಂಜಯ ಅಂಗಡಿ (33 ವರ್ಷ – ವಾಹನ ಚಾಲಕ), ​ಮಂಜುನಾಥ ಚುಲಕಿ (32) ಎಂದು ಗುರುತಿಸಲಾಗಿದೆ.

ಮೂವರಿಗೆ ಗಂಭೀರ ಗಾಯ: ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಶಿವರಾಜ್ ದುರ್ಗಪ್ಪ ಮಡಿವಾಳ್ (22 ವರ್ಷ), ​ಸಚಿನ್, ​ಚೆನ್ನಬಸಯ್ಯ ಬಸಲಿಂಗಯ್ಯ ಸಂಪಗಾವ (28 ವರ್ಷ) ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

​ಘಟನಾ ಸ್ಥಳಕ್ಕೆ ಯಲ್ಲಾಪುರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸದ್ಯಕ್ಕೆ ಇದು ಪ್ರಾಥಮಿಕ ಮಾಹಿತಿಯಾಗಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗುವ ಪ್ರಕ್ರಿಯೆ ನಡೆದಿದೆ.

The post ಅರಬೈಲ್ ಘಾಟ್ ಬಳಿ ಭೀಕರ ಅಪಘಾತ: ಧಾರವಾಡ ಮೂಲದ ಆರು ಜನ ಸಾವು! appeared first on Samyukta Karnataka.

ಅಪ್ರಾಪ್ತ ಬಾಲಕಿ ದೂರು: POCSO ಪ್ರಕರಣದಲ್ಲಿ PSI ಬಂಧನ!
ಉತ್ತರ ಕನ್ನಡದಲ್ಲಿ ಪೊಲೀಸ್ ಅಧಿಕಾರಿಯೇ ಪೋಕ್ಸೊ ಪ್ರಕರಣದಲ್ಲಿ ಬಂಧನ; ಮಂಕಿ ಪಿಎಸ್‌ಐ ವಿರುದ್ಧ ಗಂಭೀರ ಆರೋಪ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯನ್ನೇ ಬೆಚ್ಚಿಬೀಳಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ಅಭಿನಂದನ್ ಅವರನ್ನು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪೋಕ್ಸೊ (POCSO) ಕಾಯ್ದೆಯಡಿ ಭಟ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಪ್ರಾಪ್ತ ಬಾಲಕಿಯ ದೂರು ಆಧರಿಸಿ ಪ್ರಕರಣ ದಾಖಲು : ಮೂಲಗಳ ಪ್ರಕಾರ, ಯಲ್ಲಾಪುರ ಮೂಲದ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಪಿಎಸ್‌ಐ ಅಭಿನಂದನ್ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಸಂತ್ರಸ್ತೆ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು ಪೋಕ್ಸೊ ಕಾಯ್ದೆ ಸೇರಿದಂತೆ ಸಂಬಂಧಿತ ಕಾನೂನು ವಿಧಿಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಆಹಾರ ನಿಯಮ ಉಲ್ಲಂಘನೆ: 106Kg ಕೃತಕ ಹಸಿರು ಬಟಾಣಿ ಸೀಜ್!

ಭಟ್ಕಳ ಪೊಲೀಸರಿಂದ ಬಂಧನ : ದೂರು ದಾಖಲಾಗುತ್ತಿದ್ದಂತೆಯೇ ಭಟ್ಕಳ ನಗರ ಠಾಣೆ ಪೊಲೀಸರು ತನಿಖೆ ಆರಂಭಿಸಿ, ಆರೋಪಿಯಾಗಿರುವ ಪಿಎಸ್‌ಐ ಅಭಿನಂದನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಬಳಿಕ ಲಭ್ಯವಾದ ಮಾಹಿತಿಯ ಆಧಾರದ ಮೇಲೆ ಅವರನ್ನು ಅಧಿಕೃತವಾಗಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಪೋಕ್ಸೊ ಕಾಯ್ದೆಯಡಿ ಗಂಭೀರ ಪ್ರಕರಣ : ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟಲು ಜಾರಿಯಲ್ಲಿರುವ ಪೋಕ್ಸೊ (Protection of Children from Sexual Offences – POCSO) ಕಾಯ್ದೆ ಅಡಿಯಲ್ಲಿ ದಾಖಲಾಗುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ. ಈ ಪ್ರಕರಣದಲ್ಲೂ ತನಿಖೆ ಪೂರ್ಣಗೊಂಡ ಬಳಿಕ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಬಸ್ ಲೈಟ್ ಕೆಟ್ಟರೂ ಕತ್ತಲೆಯಲ್ಲೆ ರಾಜ್ಯ ಹೆದ್ದಾರಿಯಲ್ಲಿ ಸಂಚಾರ

ತನಿಖೆ ಮುಂದುವರಿಕೆ : ಪ್ರಕರಣದ ತನಿಖೆಯನ್ನು ಭಟ್ಕಳ ನಗರ ಠಾಣೆ ಪೊಲೀಸರು ಮುಂದುವರಿಸಿದ್ದು, ಆರೋಪದ ಕುರಿತು ಹೆಚ್ಚಿನ ಮಾಹಿತಿ ಹಾಗೂ ಸಾಕ್ಷ್ಯಗಳನ್ನು ಸಂಗ್ರಹಿಸುವ ಕಾರ್ಯ ನಡೆಯುತ್ತಿದೆ. ನ್ಯಾಯಾಲಯದ ಮುಂದಿನ ನಿರ್ದೇಶನದಂತೆ ಪ್ರಕರಣದಲ್ಲಿ ಮುಂದಿನ ಕಾನೂನು ಪ್ರಕ್ರಿಯೆ ಸಾಗಲಿದೆ.

‘ಗ್ರಾಮಾಯಣ’ Review: ಗ್ರಾಮೀಣ ಬದುಕಿನ ಹೋರಾಟಕ್ಕೆ ಸಿನಿ ರೂಪ

The post ಅಪ್ರಾಪ್ತ ಬಾಲಕಿ ದೂರು: POCSO ಪ್ರಕರಣದಲ್ಲಿ PSI ಬಂಧನ! appeared first on Samyukta Karnataka.

ಮೃತದೇಹವನ್ನೇ ಕುತ್ತಿಗೆ ಮಟ್ಟದ ನೀರಲ್ಲಿ ಹೊತ್ತು ಸಾಗಿಸಿದ ಗ್ರಾಮಸ್ಥರು
ಕಾರವಾರ: ದೇಶವು ತಂತ್ರಜ್ಞಾನ ಮತ್ತು ಮೂಲಸೌಕರ್ಯ ಅಭಿವೃದ್ಧಿಯಲ್ಲಿ ವೇಗವಾಗಿ ಮುನ್ನಡೆಯುತ್ತಿದ್ದರೂ, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹೊಸಾಕುಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಹಿತ್ತಲಕೇರಿ ಮಜರೆಯ ಜನರಿಗೆ ಇಂದಿಗೂ ಮೂಲಭೂತ ಸೌಲಭ್ಯಗಳು ಕನಸಾಗಿಯೇ ಉಳಿದಿವೆ. ಸಾರ್ವಜನಿಕ ರಸ್ತೆ ಹಾಗೂ ಭಾಸ್ಕೇರಿ ಹೊಳೆಗೆ ಶಾಶ್ವತ ಸೇತುವೆ ಇಲ್ಲದ ಕಾರಣ, ಪ್ರತಿಯೊಂದು ಮಳೆಗಾಲದಲ್ಲೂ ಇಲ್ಲಿನ ಜನರು ಜೀವದ ಹಂಗು ತೊರೆದು ಸಂಚರಿಸಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಿಸುತ್ತಿದ್ದಾರೆ.

ಮೃತದೇಹ ಸಾಗಿಸಲು ಕುತ್ತಿಗೆ ಮಟ್ಟದ ನೀರು ದಾಟಿದ ಗ್ರಾಮಸ್ಥರು : ಇತ್ತೀಚೆಗೆ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಾಗ, ಅಂತ್ಯಕ್ರಿಯೆಗಾಗಿ ಮೃತದೇಹವನ್ನು ಶವಪೆಟ್ಟಿಗೆಯಲ್ಲಿ ಹೊತ್ತು ಕುತ್ತಿಗೆ ಮಟ್ಟದ ನೀರಿನಲ್ಲೇ ಸಾಗಿಸಬೇಕಾದ ಘಟನೆ ನಡೆದಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಸುರಕ್ಷಿತ ರಸ್ತೆ ಅಥವಾ ಸೇತುವೆ ಇಲ್ಲದ ಕಾರಣ, ಮೃತರಿಗೂ ಗೌರವಯುತವಾಗಿ ಅಂತಿಮಯಾತ್ರೆ ನಡೆಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿರುವುದು ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹಾವೇರಿ ಮೂಲದ ಯೋಧ ಯಶೋಧರ ಕರ್ತವ್ಯದ ವೇಳೆ ಹುತಾತ್ಮ

50ಕ್ಕೂ ಹೆಚ್ಚು ಕುಟುಂಬಗಳ ಬದುಕು ಸಂಕಷ್ಟದಲ್ಲಿ : ದೊಡ್ಡಹಿತ್ತಲಕೇರಿಯಲ್ಲಿ ಸುಮಾರು 50ಕ್ಕೂ ಹೆಚ್ಚು ಮನೆಗಳು ಹಾಗೂ 150ಕ್ಕೂ ಅಧಿಕ ಜನರು ವಾಸಿಸುತ್ತಿದ್ದಾರೆ. ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸಾರ್ವಜನಿಕ ರಸ್ತೆ ಇಲ್ಲದ ಕಾರಣ, ಕಳೆದ ಹಲವು ದಶಕಗಳಿಂದ ಖಾಸಗಿ ಜಮೀನು ಹಾಗೂ ತೋಟಗಳ ಮೂಲಕವೇ ಸಂಚಾರ ನಡೆಸುತ್ತಿದ್ದಾರೆ.

ಭಾಸ್ಕೇರಿ ಹೊಳೆ ಉಕ್ಕಿದರೆ ಗ್ರಾಮ ಸಂಪರ್ಕ ಸಂಪೂರ್ಣ ಕಡಿತ : ಸಿದ್ದಾಪುರ ಭಾಗದಲ್ಲಿ ಭಾರೀ ಮಳೆಯಾದಾಗ ಗ್ರಾಮದ ಮಧ್ಯೆ ಹರಿಯುವ ಭಾಸ್ಕೇರಿ ಹೊಳೆ ಉಕ್ಕಿ ಹರಿಯುತ್ತದೆ. ಪ್ರವಾಹದ ನೀರು ದಾರಿಗಳು, ತೋಟಗಳು ಹಾಗೂ ಮನೆಗಳ ಜಗುಲಿಯವರೆಗೂ ನುಗ್ಗುವುದರಿಂದ ಗ್ರಾಮ ಸಂಪೂರ್ಣ ಸಂಪರ್ಕ ಕಳೆದುಕೊಳ್ಳುತ್ತದೆ. ಹಲವಾರು ಕುಟುಂಬಗಳು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಗೊಳ್ಳುವ ಪರಿಸ್ಥಿತಿಯೂ ನಿರ್ಮಾಣವಾಗುತ್ತದೆ.

ಇದನ್ನೂ ಓದಿ: KR ಸರ್ಕಲ್‌ನಲ್ಲಿ ಎರಡು BMTC ಬಸ್‌ಗಳ ನಡುವೆ ಸರಣಿ ಅಪಘಾತ

ಜೀವದ ಹಂಗು ತೊರೆದು ಸಂಚಾರ : ಗ್ರಾಮದ ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ಹಿರಿಯ ನಾಗರಿಕರು ದಿನನಿತ್ಯದ ಅಗತ್ಯಗಳಿಗಾಗಿ ಸೊಂಟದವರೆಗೆ, ಕೆಲವೊಮ್ಮೆ ಕುತ್ತಿಗೆ ಮಟ್ಟದ ನೀರಿನಲ್ಲೇ ನಡೆದು ಹೊರಹೋಗಬೇಕಾಗುತ್ತದೆ. ಶಾಲೆಗೆ ಹೋಗುವ ಮಕ್ಕಳು, ಆಸ್ಪತ್ರೆಗೆ ತೆರಳುವ ರೋಗಿಗಳು ಹಾಗೂ ಕೆಲಸಕ್ಕೆ ತೆರಳುವ ಕಾರ್ಮಿಕರು ಪ್ರತಿದಿನ ಜೀವದ ಹಂಗು ತೊರೆದು ಸಂಚರಿಸುವ ಸ್ಥಿತಿ ಮುಂದುವರಿದಿದೆ.

ದಶಕಗಳಿಂದ ರಸ್ತೆ ಮತ್ತು ಕಾಲುಸಂಕಕ್ಕೆ ಮನವಿ : ಗ್ರಾಮಸ್ಥರು ಹಲವು ವರ್ಷಗಳಿಂದ ಭಾಸ್ಕೇರಿ ಹೊಳೆಗೆ ಶಾಶ್ವತ ಕಾಲುಸಂಕ ಹಾಗೂ ಗ್ರಾಮಕ್ಕೆ ಸಾರ್ವಜನಿಕ ರಸ್ತೆ ನಿರ್ಮಿಸಿಕೊಡುವಂತೆ ಸರ್ಕಾರ, ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸುತ್ತಲೇ ಬಂದಿದ್ದಾರೆ. ಆದರೆ ಪ್ರತಿ ಬಾರಿ ತಾಂತ್ರಿಕ ಕಾರಣಗಳು, ಭೂ ವಿವಾದಗಳು ಹಾಗೂ ಆಡಳಿತಾತ್ಮಕ ತೊಂದರೆಗಳ ನೆಪ ನೀಡಿ ಕಾಮಗಾರಿ ಮುಂದೂಡಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಆಸ್ಪತ್ರೆಗೆ ದಾಖಲು

ಶಾಶ್ವತ ಪರಿಹಾರಕ್ಕೆ ಗ್ರಾಮಸ್ಥರ ಒತ್ತಾಯ : “ನಾವು ಪೀಳಿಗೆಗಳಿಂದ ಇಲ್ಲೇ ವಾಸಿಸುತ್ತಿದ್ದೇವೆ. ಪ್ರತಿ ಮಳೆಗಾಲದಲ್ಲೂ ಜೀವಭಯದಲ್ಲೇ ಬದುಕಬೇಕಾಗಿದೆ. ಮಕ್ಕಳ ಶಿಕ್ಷಣ, ಆರೋಗ್ಯ ಸೇವೆ, ಉದ್ಯೋಗ ಸೇರಿದಂತೆ ಪ್ರತಿಯೊಂದು ಅಗತ್ಯಕ್ಕೂ ಸಂಕಷ್ಟ ಎದುರಾಗುತ್ತಿದೆ. ಸರ್ಕಾರ ಕೂಡಲೇ ಶಾಶ್ವತ ರಸ್ತೆ ಹಾಗೂ ಕಾಲುಸಂಕ ನಿರ್ಮಿಸಿ ನಮ್ಮ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕು” ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಗ್ರಾಮಸ್ಥರ ಈ ದಶಕಗಳ ಹೋರಾಟಕ್ಕೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈಗಾದರೂ ಸ್ಪಂದಿಸಿ, ಸುರಕ್ಷಿತ ಸಂಚಾರ ವ್ಯವಸ್ಥೆ ಕಲ್ಪಿಸುವರೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಉಡುಪಿ: ₹70 ಲಕ್ಷ ವಂಚನೆ, ಜೀವ ಬೆದರಿಕೆ ಹಾಕಿದ್ದ ಲೇಡಿ ಬಂಧನ

The post ಮೃತದೇಹವನ್ನೇ ಕುತ್ತಿಗೆ ಮಟ್ಟದ ನೀರಲ್ಲಿ ಹೊತ್ತು ಸಾಗಿಸಿದ ಗ್ರಾಮಸ್ಥರು appeared first on Samyukta Karnataka.

ಪ್ರಕೃತಿ ವಿಕೋಪಕ್ಕೆ ಮಾನವೀಯ ಸ್ಪಂದನೆ ಅಗತ್ಯ: ಅಧಿಕಾರಿಗಳಿಗೆ ಸಚಿವ ಯು.ಟಿ. ಖಾದರ್ ಸೂಚನೆ
ದಾಂಡೇಲಿ (ಉತ್ತರ ಕನ್ನಡ): ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಜನರ ಸಂಕಷ್ಟಕ್ಕೆ ಅಧಿಕಾರಿಗಳು ಮಾನವೀಯತೆ ಹಾಗೂ ತುರ್ತು ಸ್ಪಂದನೆಯೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಆರೋಗ್ಯ ಹಾಗೂ ಪ್ರಕೃತಿ ವಿಕೋಪ ಮೇಲುಸ್ತುವಾರಿ ಸಚಿವ ಯು.ಟಿ. ಖಾದರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶನಿವಾರ ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪ್ರಕೃತಿ ವಿಕೋಪ ಪೂರ್ವಸಿದ್ಧತಾ ಸಭೆ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಳೆ, ಗಾಳಿ ಸೇರಿದಂತೆ ಯಾವುದೇ ಪ್ರಕೃತಿ ವಿಕೋಪದಿಂದ ಜನರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ಇದನ್ನೂ ಓದಿ: ಹಾವೇರಿ ಮೂಲದ ಯೋಧ ಯಶೋಧರ ಕರ್ತವ್ಯದ ವೇಳೆ ಹುತಾತ್ಮ

ಸಭೆಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಮಾಹಿತಿ ನೀಡುತ್ತಾ, ಜಿಲ್ಲಾಡಳಿತದ ಪಿಡಿ ಖಾತೆಯಲ್ಲಿ ₹61 ಕೋಟಿ ಲಭ್ಯವಿದ್ದು, ಜಿಲ್ಲೆಯ ಪ್ರತಿಯೊಂದು ತಾಲೂಕಿಗೂ ತುರ್ತು ಪರಿಸ್ಥಿತಿಯನ್ನು ಎದುರಿಸಲು ₹30 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಯು.ಟಿ. ಖಾದರ್, ಮಳೆಯಿಂದ ಮನೆಗಳಿಗೆ ಹಾನಿಯಾದ ಕುಟುಂಬಗಳಿಗೆ ತಕ್ಷಣ ₹5,000 ತುರ್ತು ನೆರವು ವಿತರಿಸಬೇಕು. ಈ ನೆರವು ನೀಡುವಲ್ಲಿ ಗ್ರಾಮ ಲೆಕ್ಕಾಧಿಕಾರಿ (ವಿ.ಎ.) ಅಥವಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ವಿಳಂಬ ಮಾಡಿದರೆ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇದನ್ನೂ ಓದಿ: KR ಸರ್ಕಲ್‌ನಲ್ಲಿ ಎರಡು BMTC ಬಸ್‌ಗಳ ನಡುವೆ ಸರಣಿ ಅಪಘಾತ

ಪ್ರಕೃತಿ ವಿಕೋಪ ಪರಿಹಾರ ಕುರಿತು ಮಾತನಾಡಿದ ಅವರು, ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (NDRF) ನಿಯಮಗಳಲ್ಲಿ ರಾಜ್ಯ ಸರ್ಕಾರ ಸ್ವತಃ ಬದಲಾವಣೆ ತರಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಸಂಪೂರ್ಣ ಮನೆ ಕುಸಿದರೆ ಒಟ್ಟು ₹5 ಲಕ್ಷ ಪರಿಹಾರ ನೀಡುವ ವ್ಯವಸ್ಥೆಯಿದ್ದು, ಮೊದಲ ಹಂತದಲ್ಲಿ ₹1.20 ಲಕ್ಷ ಬಿಡುಗಡೆ ಮಾಡಲಾಗುತ್ತದೆ. ಬಳಿಕ ಮನೆ ನಿರ್ಮಾಣದ ಪ್ರಗತಿಯನ್ನು ಪರಿಶೀಲಿಸಿ ಹಂತ ಹಂತವಾಗಿ ಉಳಿದ ₹3.80 ಲಕ್ಷ (ಒಟ್ಟು ₹5 ಲಕ್ಷದ ಮಿತಿಯೊಳಗೆ) ಬಿಡುಗಡೆ ಮಾಡಲಾಗುತ್ತದೆ ಎಂದು ವಿವರಿಸಿದರು.

ಸಭೆಯಲ್ಲಿ ಭಾಗವಹಿಸಿದ್ದ ಶಾಸಕ ಶಿವರಾಮ ಹೆಬ್ಬಾರ್ ಅವರು ಜಿಲ್ಲೆಯಲ್ಲಿ ವಿಪತ್ತು ನಿರ್ವಹಣೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಡೆಸಲು ಹಲವು ಸಲಹೆಗಳನ್ನು ಸಚಿವರ ಗಮನಕ್ಕೆ ತಂದರು.

ಇದನ್ನೂ ಓದಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಆಸ್ಪತ್ರೆಗೆ ದಾಖಲು

ಈ ವೇಳೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ, ಜಿಲ್ಲೆಯಲ್ಲಿ ಮಳೆಯ ಸ್ಥಿತಿಗತಿಯ ಕುರಿತು ಮಾಹಿತಿ ನೀಡಿದರು. ಪೂರ್ವ ಮುಂಗಾರು ಉತ್ತಮವಾಗಿದ್ದರೂ, ಪ್ರಸಕ್ತ ಮುಂಗಾರು ಅವಧಿಯಲ್ಲಿ ಶೇ.37ರಷ್ಟು ಮಳೆ ಕೊರತೆ ದಾಖಲಾಗಿದೆ. ವಿಶೇಷವಾಗಿ ಘಟ್ಟ ಪ್ರದೇಶಗಳಲ್ಲಿ ಮಳೆಯ ಕೊರತೆ ಕಂಡುಬಂದಿದ್ದು, ಕಳೆದ ನಾಲ್ಕು ದಿನಗಳಿಂದ ಮಾತ್ರ ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ ಎಂದು ಹೇಳಿದರು.

ಜೂನ್ ತಿಂಗಳಿನಲ್ಲಿ ಘಟ್ಟ ಪ್ರದೇಶದ 65 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿತ್ತು. ಪರಿಸ್ಥಿತಿಯನ್ನು ಗಮನಿಸಿ ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರನ್ನು ಪೂರೈಸಲಾಗಿದ್ದು, ಈಗಲೂ ಅಗತ್ಯವಿದ್ದರೆ ತುರ್ತು ಕ್ರಮಗಳನ್ನು ಮುಂದುವರಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಇದನ್ನೂ ಓದಿ: ತಪ್ಪಿದ ಮುಂಗಾರು ಅಬ್ಬರ: ಕೃಷಿ, ವಿದ್ಯುತ್ ಉತ್ಪಾದನೆಗೆ ಹೆಚ್ಚಿದ ಆತಂಕ

ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ, ಮಳೆಗಾಲದಲ್ಲಿ ರಸ್ತೆ, ವಿದ್ಯುತ್, ಕುಡಿಯುವ ನೀರು, ಆರೋಗ್ಯ, ಆಶ್ರಯ ಕೇಂದ್ರಗಳು ಸೇರಿದಂತೆ ವಿಪತ್ತು ನಿರ್ವಹಣೆಗೆ ಸಂಬಂಧಿಸಿದ ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು. ಮಳೆಗಾಲದ ಅವಧಿಯಲ್ಲಿ ಯಾವುದೇ ತುರ್ತು ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸಚಿವ ಯು.ಟಿ. ಖಾದರ್ ಸೂಚಿಸಿದರು.

ಮೀಸಲಾತಿಗೆ ಜಾತಿಗಿಂತ ಆರ್ಥಿಕ ಸ್ಥಿತಿ ಮುಖ್ಯ: ಶ್ರೀಶೈಲ ಜಗದ್ಗುರುಗಳು

The post ಪ್ರಕೃತಿ ವಿಕೋಪಕ್ಕೆ ಮಾನವೀಯ ಸ್ಪಂದನೆ ಅಗತ್ಯ: ಅಧಿಕಾರಿಗಳಿಗೆ ಸಚಿವ ಯು.ಟಿ. ಖಾದರ್ ಸೂಚನೆ appeared first on Samyukta Karnataka.