ವಿಜಯನಗರ Archives - Samyukta Karnataka

ಬರದ ಬಿಸಿಗೆ ಕಂಗಾಲಾದ ರೈತರು: ಕೂಡ್ಲಿಗಿ ಬಂದ್‌ಗೆ ಭರ್ಜರಿ ಬೆಂಬಲ
ಹೊಸಪೇಟೆ: ಬರಪೀಡಿತ ತಾಲೂಕುಗಳ ಪಟ್ಟಿಗೆ ಕೂಡ್ಲಿಗಿ ಹಾಗೂ ಕೊಟ್ಟೂರು ತಾಲೂಕುಗಳನ್ನು ಸೇರ್ಪಡೆಗೊಳಿಸುವಂತೆ ಆಗ್ರಹಿಸಿ ರೈತ ಸಂಘ ಸೇರಿದಂತೆ ವಿವಿಧ ಜನಪರ ಸಂಘಟನೆಗಳು ಕರೆ ನೀಡಿದ್ದ ಕೂಡ್ಲಿಗಿ ಬಂದ್‌ಗೆ ಪಟ್ಟಣದ ಜನರಿಂದ ಸ್ವಯಂಪ್ರೇರಿತ ಬೆಂಬಲ ವ್ಯಕ್ತವಾಯಿತು.

ಬರದ ತೀವ್ರತೆಯಿಂದ ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದು, ಕೂಡ್ಲಿಗಿ ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೊಳಿಸಿ ಅಗತ್ಯ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಬಂದ್ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಪಟ್ಟಣದ ಅಂಗಡಿ-ಮುಂಗಟ್ಟುಗಳು, ಆಟೋ ಹಾಗೂ ಸಾರಿಗೆ ಸಂಚಾರ ಬಹುತೇಕ ಸ್ಥಗಿತಗೊಂಡಿತ್ತು. ವ್ಯಾಪಾರಸ್ಥರು ಕೂಡ ಬಂದ್‌ಗೆ ಬೆಂಬಲ ಸೂಚಿಸಿದರು.

ಗಾಂಧೀಜಿ ಅವರ ಚಿತಾಭಸ್ಮವಿರುವ ಹುತಾತ್ಮರ ಸ್ಮಾರಕದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಯಿತು. ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಬಳಿಕ ಮದಕರಿ ವೃತ್ತದಲ್ಲಿ ಸಭೆ ಸೇರಿ ಬಹಿರಂಗ ಮುಷ್ಕರ ನಡೆಸಿದರು.

ಬರಪೀಡಿತ ಪಟ್ಟಿಗೆ ಕೂಡ್ಲಿಗಿ-ಕೊಟ್ಟೂರು ತಾಲೂಕುಗಳನ್ನು ಸೇರಿಸುವುದು ಸೇರಿದಂತೆ ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಒತ್ತಾಯಿಸಿದರು.

ಪ್ರತಿಭಟನೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ ಅವರ ನೇತೃತ್ವದಲ್ಲಿ ಪಟ್ಟಣದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.

ಆವಕಾಡೊ ಕೃಷಿ: ಮೋದಿ ಮೆಚ್ಚುಗೆ ಬೆನ್ನಲ್ಲೇ ಚಿಕ್ಕಮಗಳೂರು ರೈತರಲ್ಲಿ ಹೊಸ ಚೈತನ್ಯ!

The post ಬರದ ಬಿಸಿಗೆ ಕಂಗಾಲಾದ ರೈತರು: ಕೂಡ್ಲಿಗಿ ಬಂದ್‌ಗೆ ಭರ್ಜರಿ ಬೆಂಬಲ appeared first on Samyukta Karnataka.

ಉರುಳಿಗೆ ಸಿಲುಕಿ ನರಳುತ್ತಿದ್ದ ಕರಡಿ ಚಿಕಿತ್ಸೆಗೂ ಮುನ್ನವೇ ಸಾವು
ಹೊಸಪೇಟೆ: ಉರುಳಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಕರಡಿಯೊಂದು ಚಿಕಿತ್ಸೆಗಾಗಿ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆಯ ಶಿವಪುರ ಮೀಸಲು ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಶಿವಪುರ ಮೀಸಲು ಅರಣ್ಯ ಪ್ರದೇಶದಲ್ಲಿ ಕಿಡಿಗೇಡಿಗಳು ಇಟ್ಟಿದ್ದ ಉರುಳಿಗೆ ಕರಡಿಯೊಂದು ಸಿಲುಕಿ ನರಳುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ.

ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಹಲಗಪುರ ಸರ್ವೆ ನಂಬರ್‌ 487ರ ವ್ಯಾಪ್ತಿಯಲ್ಲಿ, ತಾಳೆ ಬಸಾಪುರ ತಾಂಡದಿಂದ ಓಬಳಾಪುರ ಗ್ರಾಮಕ್ಕೆ ತೆರಳುವ ಮಾರ್ಗದಲ್ಲಿರುವ ಅರಣ್ಯ ಪ್ರದೇಶಕ್ಕೆ ತೆರಳಿ ಕರಡಿಯನ್ನು ಪತ್ತೆಹಚ್ಚಿದ್ದಾರೆ.

ಕುತ್ತಿಗೆ ಹಾಗೂ ಕಾಲಿಗೆ ಉರುಳು ಬಿಗಿದುಕೊಂಡ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಕರಡಿಗೆ ಕಮಲಾಪುರ ಮೃಗಾಲಯದ ಪಶುವೈದ್ಯರ ನೆರವಿನಿಂದ ಅರಿವಳಿಕೆ ನೀಡಿ ಉರುಳಿನಿಂದ ಸುರಕ್ಷಿತವಾಗಿ ಬಿಡಿಸಲಾಯಿತು.

ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕರಡಿಯನ್ನು ಕಮಲಾಪುರ ಮೃಗಾಲಯಕ್ಕೆ ಸಾಗಿಸುತ್ತಿದ್ದ ವೇಳೆ ಗುಂಡಾ ಟ್ರೀ ಪಾರ್ಕ್‌ ಬಳಿ ಮೃತಪಟ್ಟಿದೆ. ಕರಡಿಗೆ ಉರುಳು ಇಟ್ಟ ಕಿಡಿಗೇಡಿಗಳ ಪತ್ತೆಗೆ ಅರಣ್ಯ ಇಲಾಖೆ ಅಧಿಕಾರಿಗಳು ತೀವ್ರ ಶೋಧ ಕಾರ್ಯ ಮುಂದುವರಿಸಿದ್ದಾರೆ.

ದಾವಣಗೆರೆ ಜಿಪಂಗೆ ಸಾಹಿತ್ಯ ನೂತನ ಸಿಇಒ

The post ಉರುಳಿಗೆ ಸಿಲುಕಿ ನರಳುತ್ತಿದ್ದ ಕರಡಿ ಚಿಕಿತ್ಸೆಗೂ ಮುನ್ನವೇ ಸಾವು appeared first on Samyukta Karnataka.

ತುಂಗಭದ್ರಾ ಹಿನ್ನೀರಿನಲ್ಲಿ ನಾಪತ್ತೆಯಾಗಿದ್ದ ಮೂವರ ಮೃತದೇಹ ಪತ್ತೆ
ದಿನಕ್ಕೊಂದು ಮೃತದೇಹ ಪತ್ತೆಯಾದ ಶೋಧ ಕಾರ್ಯಾಚರಣೆ; ನಾಕಲ್ ಮಂಟಪದ ಬಳಿ 3ನೇ ಮೃತದೇಹ ಪತ್ತೆ

ಸಂಕ ಸಮಾಚಾರ ತಂಬ್ರಹಳ್ಳಿ. (ವಿಜಯನಗರ) : ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ತಂಬ್ರಹಳ್ಳಿ ಸಮೀಪದ ತುಂಗಭದ್ರಾ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ನಾಪತ್ತೆಯಾಗಿದ್ದ ಮೂವರು ಯುವಕರ ಮೃತದೇಹಗಳು ಮೂರು ದಿನಗಳ ನಿರಂತರ ಶೋಧ ಕಾರ್ಯಾಚರಣೆಯ ನಂತರ ಪತ್ತೆಯಾಗಿವೆ.

ಮೀನು ಹಿಡಿಯಲು ತೆರಳಿದ್ದ ಮೂವರು ಯುವಕರು ತುಂಗಭದ್ರಾ ಹಿನ್ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ಘಟನೆ ಬೆಳಕಿಗೆ ಬರುತ್ತಿದ್ದಂತೆ ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ, ಎನ್‌ಡಿಆರ್‌ಎಫ್ ತಂಡ ಹಾಗೂ ಮುಳುಗು ತಜ್ಞರು ಜಂಟಿಯಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದರು.

ವಿಶೇಷವೆಂದರೆ, ಶೋಧ ಕಾರ್ಯಾಚರಣೆ ಆರಂಭವಾದ ದಿನದಿಂದ ಪ್ರತಿದಿನ ಒಬ್ಬೊಬ್ಬರ ಮೃತದೇಹ ಪತ್ತೆಯಾಗಿದೆ. ಮೊದಲ ದಿನ ಯುವಕ ಯಮನೂರು ಅವರ ಮೃತದೇಹ ಘಟನೆ ನಡೆದ ಸ್ಥಳದಲ್ಲಿಯೇ ಪತ್ತೆಯಾಗಿತ್ತು. ಎರಡನೇ ದಿನ ಅಜ್ಜಪ್ಪ ಅವರ ಮೃತದೇಹ ಪತ್ತೆಯಾಗಿತ್ತು. ಮೂರನೇ ದಿನ ರಾಜು ಅವರ ಮೃತದೇಹ ಪತ್ತೆಯಾಗುವ ಮೂಲಕ ಮೂರು ದಿನಗಳ ಶೋಧ ಕಾರ್ಯಾಚರಣೆಗೆ ಅಂತ್ಯ ಕಂಡಿದೆ.

ಮೂರನೇ ಯುವಕ ರಾಜು ಅವರ ಮೃತದೇಹವು ಘಟನೆ ನಡೆದ ಸ್ಥಳದಿಂದ ಸುಮಾರು 3 ಕಿಲೋಮೀಟರ್ ದೂರದಲ್ಲಿರುವ ಇತಿಹಾಸ ಪ್ರಸಿದ್ಧ ಬಂಡೇ ರಂಗನಾಥಸ್ವಾಮಿ ಬೆಟ್ಟದ ಸಮೀಪದ ನಾಕಲ್ ಮಂಟಪದ ಬಳಿ ಪತ್ತೆಯಾಗಿದೆ. ತುಂಗಭದ್ರಾ ಹಿನ್ನೀರಿನಲ್ಲಿ ನೀರಿನ ಹರಿವು ಹಾಗೂ ಆಳವಾದ ಪ್ರದೇಶಗಳ ನಡುವೆ ನಿರಂತರವಾಗಿ ಶೋಧ ನಡೆಸಿದ ತಂಡಕ್ಕೆ ಕೊನೆಗೂ ಮೂರನೇ ದಿನ ರಾಜು ಅವರ ಮೃತದೇಹ ಪತ್ತೆಯಾಗಿದೆ.

ಮೂರು ದಿನಗಳ ಕಾಲ ತಮ್ಮ ಕುಟುಂಬ ಸದಸ್ಯರು ಜೀವಂತವಾಗಿ ಮರಳಬಹುದೆಂಬ ನಿರೀಕ್ಷೆಯಲ್ಲಿದ್ದ ಕುಟುಂಬಸ್ಥರಿಗೆ ಕೊನೆಗೂ ಮೃತದೇಹಗಳು ಪತ್ತೆಯಾಗಿರುವುದು ತೀವ್ರ ದುಃಖವನ್ನುಂಟು ಮಾಡಿದೆ. ಮೂವರು ಯುವಕರನ್ನು ಕಳೆದುಕೊಂಡ ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟುವಂತಾಗಿತ್ತು.

ವಿಜಯನಗರ ಜಿಲ್ಲಾ ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ, ಗುಲಬರ್ಗಾದ ಎನ್‌ಡಿಆರ್‌ಎಫ್ ಸಿಬ್ಬಂದಿ ಹಾಗೂ ಮಲ್ಪೆಯ ಈಶ್ವರ್ ಮುಳುಗು ತಜ್ಞರ ತಂಡ ನಿರಂತರವಾಗಿ ನಡೆಸಿದ ಶೋಧ ಕಾರ್ಯಾಚರಣೆಯಿಂದ ಮೂವರ ಮೃತದೇಹಗಳು ಪತ್ತೆಯಾಗಿದ್ದು,ಇವರ ನಿರಂತರ ಪ್ರಯತ್ನದ ಶೋಧ ಕಾರ್ಯಾಚರಣೆಗೆ ತಂಬ್ರಹಳ್ಳಿಯ ಸ್ಥಳೀಯ ಪೋಲಿಸ್ ಇಲಾಖೆ ಗ್ರಾಮಸ್ಥರು ಶ್ಲಾಘನೆ ವ್ಯಕ್ತಪಡಿಸಿ ಸನ್ಮಾನ ಹಾಗೂ ಕಿರು ಧನ ಸಹಾಯ ಮಾಡುವ ಮೂಲಕ ಬೀಳ್ಕೊಟ್ಟರು ಮುಂದಿನ ಕಾನೂನು ಕ್ರಮವನ್ನು ಪೊಲೀಸರು ಕೈಗೊಂಡಿದ್ದಾರೆ.

ರಾಜ್ಯದ 31 ಶಿಕ್ಷಕರಿಗೆ ‘ಉತ್ತಮ ಶಿಕ್ಷಕ’ ಪ್ರಶಸ್ತಿ: ಇಲ್ಲಿದೆ ಸಂಪೂರ್ಣ ಪಟ್ಟಿ

ಕರ್ನಾಟಕದ ಜನರಿಗೆ ಮತ್ತೊಂದು ಶಾಕ್‌: ಶೀಘ್ರದಲ್ಲೇ ಬಸ್ ಟಿಕೆಟ್ ದರ ಹೆಚ್ಚಳ!

ಕೂಡಲಸಂಗಮದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಭಕ್ತಿ: ಸಂಗಮನಾಥನಿಗೆ ವಿಶೇಷ ಪೂಜೆ ಸಲ್ಲಿಸಿ ತ್ರಿವೇಣಿ ಸಂಗಮಕ್ಕೆ ಬಾಗಿನ ಅರ್ಪಣೆ

ಡಿ.ಕೆ. ಶಿವಕುಮಾರ್ ಕೈಗೆ RSS ರಾಖಿ ಕಟ್ಟಿದ ಬಿಜೆಪಿ ಸಂಸದ

ಮಿಥಾಲಿ ರಾಜ್ ದಾಖಲೆ ಉಡೀಸ್: ಇನ್ನೂ ಸಾಧಿಸುವುದು ಸಾಕಷ್ಟಿದೆ ಎಂದ  ಸ್ಮೃತಿ ಮಂಧಾನ

The post ತುಂಗಭದ್ರಾ ಹಿನ್ನೀರಿನಲ್ಲಿ ನಾಪತ್ತೆಯಾಗಿದ್ದ ಮೂವರ ಮೃತದೇಹ ಪತ್ತೆ appeared first on Samyukta Karnataka.

ತುಂಗಭದ್ರಾ ಹಿನ್ನೀರಿನಲ್ಲಿ ದುರಂತ: ಮೂವರು ಯುವಕರು ನೀರುಪಾಲು – ಓರ್ವನ ಮೃತದೇಹ ಪತ್ತೆ
ವಿಜಯನಗರ: ಮೀನು ಹಿಡಿಯಲು ತುಂಗಭದ್ರಾ ನದಿಯ ಹಿನ್ನೀರಿಗೆ ತೆರಳಿದ್ದ ಮೂವರು ಯುವಕರು ನೀರುಪಾಲಾಗಿ ನಾಪತ್ತೆಯಾಗಿರುವ ದಾರುಣ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಯಮನಪ್ಪ (20) ಎಂಬ ಯುವಕನ ಮೃತದೇಹ ಪತ್ತೆಯಾಗಿದ್ದು, ರಾಜ (22) ಹಾಗೂ ಅಜ್ಜಪ್ಪ (26) ಎಂಬ ಇಬ್ಬರು ಯುವಕರು ನಾಪತ್ತೆಯಾಗಿದ್ದಾರೆ. ಅವರಿಗಾಗಿ ಪೊಲೀಸರು ಹಾಗೂ SDRF ಸಿಬ್ಬಂದಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಮಂಗಳವಾರ ಮಧ್ಯಾಹ್ನ ಯಮನಪ್ಪ, ರಾಜ ಹಾಗೂ ಅಜ್ಜಪ್ಪ ಮೂವರು ಮೀನು ಹಿಡಿಯುವ ಉದ್ದೇಶದಿಂದ ತಂಬ್ರಳ್ಳಿ ಗ್ರಾಮದ ಸಮೀಪದ ತುಂಗಭದ್ರಾ ನದಿಯ ಹಿನ್ನೀರಿಗೆ ತೆರಳಿದ್ದರು. ಆದರೆ ಸಂಜೆ ಕಳೆದರೂ ಯುವಕರು ಮನೆಗೆ ವಾಪಸ್‌ ಆಗದ ಹಿನ್ನೆಲೆಯಲ್ಲಿ ಕುಟುಂಬಸ್ಥರಲ್ಲಿ ಆತಂಕ ಉಂಟಾಗಿದೆ. ಬಳಿಕ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಪಡೆದ ಹಗರಿಬೊಮ್ಮನಹಳ್ಳಿ ಪೊಲೀಸರು ಕೂಡಲೇ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರ ಸಹಕಾರದೊಂದಿಗೆ ನಾಪತ್ತೆಯಾದ ಮೂವರು ಯುವಕರಿಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ. ಘಟನೆ ಗಂಭೀರವಾಗಿರುವ ಹಿನ್ನೆಲೆಯಲ್ಲಿ SDRF ತಂಡವನ್ನೂ ಸ್ಥಳಕ್ಕೆ ಕರೆಸಲಾಗಿದ್ದು, ನದಿಯ ಹಿನ್ನೀರಿನಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ.

ಶೋಧ ಕಾರ್ಯದ ವೇಳೆ ಯಮನಪ್ಪ ಅವರ ಮೃತದೇಹ ಪತ್ತೆಯಾಗಿದೆ. ಪೊಲೀಸರು ಹಾಗೂ ಸ್ಥಳೀಯರು ಮೃತದೇಹವನ್ನು ನೀರಿನಿಂದ ಹೊರತೆಗೆದಿದ್ದಾರೆ. ಉಳಿದ ಇಬ್ಬರು ಯುವಕರಾದ ರಾಜ ಮತ್ತು ಅಜ್ಜಪ್ಪ ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಘಟನೆಯಿಂದ ತಂಬ್ರಳ್ಳಿ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ನಾಪತ್ತೆಯಾಗಿರುವ ಯುವಕರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನದಿಯ ಹಿನ್ನೀರಿನ ಆಳ ಹಾಗೂ ನೀರಿನ ಹರಿವಿನ ಹಿನ್ನೆಲೆಯಲ್ಲಿ ಶೋಧ ಕಾರ್ಯವನ್ನು ಎಚ್ಚರಿಕೆಯಿಂದ ನಡೆಸಲಾಗುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ತಂಬ್ರಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ರಾಜ್ಯದ 31 ಶಿಕ್ಷಕರಿಗೆ ‘ಉತ್ತಮ ಶಿಕ್ಷಕ’ ಪ್ರಶಸ್ತಿ: ಇಲ್ಲಿದೆ ಸಂಪೂರ್ಣ ಪಟ್ಟಿ

ಕರ್ನಾಟಕದ ಜನರಿಗೆ ಮತ್ತೊಂದು ಶಾಕ್‌: ಶೀಘ್ರದಲ್ಲೇ ಬಸ್ ಟಿಕೆಟ್ ದರ ಹೆಚ್ಚಳ!

ಕೂಡಲಸಂಗಮದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಭಕ್ತಿ: ಸಂಗಮನಾಥನಿಗೆ ವಿಶೇಷ ಪೂಜೆ ಸಲ್ಲಿಸಿ ತ್ರಿವೇಣಿ ಸಂಗಮಕ್ಕೆ ಬಾಗಿನ ಅರ್ಪಣೆ

ಡಿ.ಕೆ. ಶಿವಕುಮಾರ್ ಕೈಗೆ RSS ರಾಖಿ ಕಟ್ಟಿದ ಬಿಜೆಪಿ ಸಂಸದ

ಮಿಥಾಲಿ ರಾಜ್ ದಾಖಲೆ ಉಡೀಸ್: ಇನ್ನೂ ಸಾಧಿಸುವುದು ಸಾಕಷ್ಟಿದೆ ಎಂದ  ಸ್ಮೃತಿ ಮಂಧಾನ

The post ತುಂಗಭದ್ರಾ ಹಿನ್ನೀರಿನಲ್ಲಿ ದುರಂತ: ಮೂವರು ಯುವಕರು ನೀರುಪಾಲು – ಓರ್ವನ ಮೃತದೇಹ ಪತ್ತೆ appeared first on Samyukta Karnataka.

ಸಿದ್ದರಾಮಯ್ಯ ಜತೆ ಮುನಿಸಿಲ್ಲ; ಸಚಿವ ಸ್ಥಾನಕ್ಕೆ ಹಣ ಕೊಟ್ಟಿಲ್ಲ
ವಿಜಯನಗರ: ಮಾಜಿ ಸಿಎಂ ಸಿದ್ದರಾಮಯ್ಯನವರಿಗೂ ನನಗೂ ಯಾವುದೇ ಮುನಿಸಿಲ್ಲ. ನನಗೆ ಸಚಿವ ಸ್ಥಾನ ನೀಡದಂತೆ ಹೈಕಮಾಂಡ್‌ಗೆ ಅವರು ಎಂದೂ ಹೇಳಿಲ್ಲ ಎಂದು ಸಚಿವ ಜಮೀರ ಅಹ್ಮದ್ ಖಾನ್ ಸ್ಪಷ್ಟಪಡಿಸಿದರು.

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಬೆಣ್ಣಿಹಳ್ಳಿ ಗ್ರಾಮದ ಬಳಿ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಸಂಪುಟ ಸಭೆ ಮುಗಿದ ಕೂಡಲೇ ಸಿದ್ದರಾಮಯ್ಯನವರಿಗೆ ಭೇಟಿ ಮಾಡಿ ಹುಟ್ಟು ಹಬ್ಬದ ಶುಭಾಶಯಗಳನ್ನು ಹೇಳಿದ್ದೇನೆ. ಮೈಸೂರಲ್ಲಿ ಯತೀಂದ್ರ ಸಿದ್ದರಾಮಯ್ಯನವರು ಮುಸ್ಲಿಂ ಸಮಾಜದವರಿಗೆ ಕೊಡಿ ಎಂದು ಸಿದ್ದರಾಮಯ್ಯ ಹೇಳಿದ್ದರು ಎಂದು ಹೇಳಿದ್ದಾರೆ ಆದ್ರೆ ಸಿದ್ದರಾಮಯ್ಯನವರು ನನಗೆ ಸಚಿವ ಸ್ಥಾನ ನೀಡಬೇಡಿ ಎಂದು ಎಲ್ಲೂ ಹೇಳಿಲ್ಲ ಎಂದರು.

ನಮ್ಮದು ಹೈಕಮಾಂಡ್ ಪಕ್ಷ, ನನಗೆ ಸಚಿವ ಸ್ಥಾನ ನೀಡದೆ ಬರುವ ಚುನಾವಣೆಯಲ್ಲಿ ಪಕ್ಷಕ್ಕಾಗಿ ಕೆಲಸ ಮಾಡಿ ಎಂದರೂ ಅದಕ್ಕೆ ಸಿದ್ಧನಿದ್ದೆ ಎಂದ ಅವರು ಸಚಿವ ಸ್ಥಾನ ಪಡೆಯಲು ಹಣ ಕೊಡಲು ನಮ್ಮದು ಬಿಜೆಪಿಯಲ್ಲ, ಯತ್ನಾಳ ಅವರೇ ಬಿಜೆಪಿ ಬಂಡವಾಳ ಬಿಚ್ಚಿ ಇಟ್ಟಿದ್ದಾರೆ. ನಮ್ಮ ಪಕ್ಷದಲ್ಲಿ ಪೌರ ಕಾರ್ಮಿಕನ ಪುತ್ರನಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದರು. ಇದೇ ನವೆಂಬರ್‌ನಲ್ಲಿ ಹಂಪಿ ಉತ್ಸವ ಆಯೋಜಿಸಲಾಗುವುದು ಎಂದು ತಿಳಿಸಿದರು.

2 ಸಾವಿರ ಸಿಎಸ್‌ಆರ್ ಶಾಲೆಗಳನ್ನು ಅಭಿವೃದ್ಧಿಪಡಿಸುವ ಸಂಕಲ್ಪ

The post ಸಿದ್ದರಾಮಯ್ಯ ಜತೆ ಮುನಿಸಿಲ್ಲ; ಸಚಿವ ಸ್ಥಾನಕ್ಕೆ ಹಣ ಕೊಟ್ಟಿಲ್ಲ appeared first on Samyukta Karnataka.

ವಿಚಾರಣೆಗೆ ಕರೆದೊಯ್ದ ವ್ಯಕ್ತಿ ಪೊಲೀಸ್‌ ಠಾಣೆಯಲ್ಲೇ ಸಾವು
ಹೊಸಪೇಟೆ: ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿಯೇ ವ್ಯಕ್ತಿಯೊಬ್ಬ ಮೃತಪಟ್ಟಿರುವ ಆರೋಪ ಕೇಳಿ ಬಂದಿದೆ. ಹರಪನಹಳ್ಳಿಯ ಮೂಲದ ಖಲೀಲ್ (38) ಮೃತ ದುರ್ದೈವಿ. ಮನೆಯಲ್ಲಿ ಪತ್ನಿಯೊಂದಿಗೆ ಜಗಳ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ವಿಚಾರಣೆಗೆ ಠಾಣೆಗೆ ಕರೆತಂದಿದ್ದಾಗ ಸಾವನ್ನಪ್ಪಿದ್ದಾನೆ.

ಪೊಲೀಸರ ಪ್ರಕಾರ ಫಿಟ್ಸ್ ಬಂದು ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಹಗರಿಬೊಮ್ಮನಹಳ್ಳಿ ಠಾಣೆಗೆ ವಿಜಯನಗರ ಜಿಲ್ಲಾ ಎಸ್ಪಿ ಎಸ್. ಜಾಹ್ನವಿ ಭೇಟಿ ನೀಡಿ ಪರಿಶೀಲಿಸಿದರು. ಕಟ್ಟಡ ಕಾರ್ಮಿಕ ಖಲೀಲ್ (38) ಸಾವನ್ನಪ್ಪಿದ ಕಾರಣ ಪೊಲೀಸ್ ಠಾಣೆಯ ಬಳಿ ಜನರು ಜಮಾವಣೆಗೊಂಡಿದ್ದರು.

ಹಗರಿಬೊಮ್ಮನಹಳ್ಳಿ ತಾಲೂಕು ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಮೀಸಲು ಪೊಲೀಸ್ ತುಕಡಿ ನಿಯೋಜಿಸಲಾಗಿದೆ. ಖಲೀಲ್ ನಂದಿಪುರದ ಯುವತಿಯೊಂದಿಗೆ ವಿವಾಹವಾದ ಹಿನ್ನೆಲೆಯಲ್ಲಿ ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ವಾಸವಾಗಿದ್ದನು. ಖಲೀಲ್ ನಿತ್ಯ ಪತ್ನಿಯೊಂದಿಗೆ ಜಗಳ ಮಾಡುತ್ತಿದ್ದ ಎನ್ನಲಾಗಿದೆ.

ಶನಿವಾರ ರಾತ್ರಿ ಜಗಳ ವಿಕೋಪಕ್ಕೆ ತಿರುಗಿದಾಗ ಪತ್ನಿಯೇ ಗಂಡನ ವಿರುದ್ಧ ದೂರು ನೀಡಿದ್ದಳು. ಸ್ಥಳಕ್ಕೆ ಬಳ್ಳಾರಿ ವಲಯದ ಐಜಿಪಿ ಡಾ. ಹರ್ಷ ಭೇಟಿ ನೀಡಿ ಘಟನೆಯ ಬಗ್ಗೆ ಮಾಹಿತಿ ಪಡೆದರು.

ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿಯೂ ಗೊಂದಲ: ಪ್ರತಿಭಟನೆ

The post ವಿಚಾರಣೆಗೆ ಕರೆದೊಯ್ದ ವ್ಯಕ್ತಿ ಪೊಲೀಸ್‌ ಠಾಣೆಯಲ್ಲೇ ಸಾವು appeared first on Samyukta Karnataka.

ಬರ ಪೀಡಿತ ಎಂದು ಘೋಷಿಸದಿದ್ದರೆ ಅಧಿವೇಶನ ನಡೆಸಲು ಬಿಡಲ್ಲ
ಹೊಸಪೇಟೆ: ವಿಜಯನಗರ, ಬಳ್ಳಾರಿ ಜಿಲ್ಲೆಗಳು ತೀವ್ರವಾಗಿ ಬರಗಾಲದಿಂದ ತತ್ತರಿಸಿವೆ. ಸರ್ಕಾರ ಸಂಪುಟ ವಿಸ್ತರಣೆಯಲ್ಲೇ ಮುಳುಗಿಹೋಗಿದ್ದು, ರೈತರನ್ನು ಸಂಪೂರ್ಣ ಮರೆತುಬಿಟ್ಟಿದೆ. ಬರ ನಿರ್ವಹಣೆಯಲ್ಲಿ ಅದು ಸಂಪೂರ್ಣ ವಿಫಲವಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು.

ಗುರುವಾರ ತಾಲೂಕಿನ ಭುವನಹಳ್ಳಿಯಲ್ಲಿ ಬರ ಅಧ್ಯಯನ ನಡೆಸಿದ ಬಳಿಕ ಮಾತನಾಡಿದ ಅವರು, ತಕ್ಷಣ ಬರಪೀಡಿತ ಜಿಲ್ಲೆಗಳನ್ನು ಘೋಷಿಸದಿದ್ದರೆ ಆ. 13ರಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.

ರೈತರು ಬಿತ್ತನೆ ಬೀಜವನ್ನು ವಾಪಸ್ ಮಾಡುತ್ತಿದ್ದಾರೆ. ಕನಿಷ್ಠ ಪಕ್ಷ ಬೀಜ ನಿಮ್ಮಲ್ಲೇ ಇಟ್ಟುಕೊಳ್ಳಿ, ಪರಿಹಾರ ನೀಡಲಾಗುವುದು ಎಂಬ ಭರವಸೆಯನ್ನೂ ಸರ್ಕಾರ ನೀಡಿಲ್ಲ. ಗುಳೆ ಹೋಗುವುದನ್ನು ತಡೆಯಲು ಸಹ ಕ್ರಮ ಕೈಗೊಂಡಿಲ್ಲ. ಬರಗಾಲದಿಂದ ಜಲಾಶಯಗಳು ಖಾಲಿಯಾಗಿದ್ದರೆ, ಸರ್ಕಾರದ ದುರಾಡಳಿತದಿಂದ ಬೊಕ್ಕಸವೂ ಖಾಲಿಯಾಗಿದೆ. ಕಮಿಷನ್ ಹೊಡೆಯುವುದರಲ್ಲಿ ಮಾತ್ರ ನಿರತವಾಗಿರುವ ಸರ್ಕಾರದ ಬಗ್ಗೆ ಜನ ವಿಶ್ವಾಸವನ್ನು ಸಂಪೂರ್ಣ ಕಳೆದುಕೊಂಡಿದ್ದಾರೆ ಎಂದರು.

ರಾಜ್ಯದಲ್ಲಿ 150ಕ್ಕೂ ಅಧಿಕ ತಾಲೂಕುಗಳಲ್ಲಿ ತೀವ್ರ ಬರಗಾಲ ಸ್ಥಿತಿ ಇದೆ. ಈಗಾಗಲೇ ಸರ್ಕಾರ ಬರಪೀಡಿತ ಪ್ರದೇಶಗಳನ್ನು ಘೋಷಿಸಬೇಕಿತ್ತು. ಹಾಗಿದ್ದರೆ ವಿಮಾ ಹಣ ರೈತರಿಗೆ ಶೀಘ್ರ ದೊರಕುತ್ತಿತ್ತು ಹಾಗೂ ಕೇಂದ್ರ ತಂಡವೂ ಭೇಟಿ ಕೊಟ್ಟು, ಎನ್‌ಡಿಆರ್‌ಎಫ್‌ನಿಂದ ಪರಿಹಾರ ಶೀಘ್ರ ದೊರಕುವಂತಾಗುತ್ತಿತ್ತು. ಆದರೆ ಸರ್ಕಾರ ಇನ್ನೂ ಬರಪೀಡಿತ ಪ್ರದೇಶ ಘೋಷಿಸಿಲ್ಲ ಎಂದು ಅಶೋಕ ಆರೋಪಿಸಿದರು.

ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದಾಗ ರೈತರು ಹಲವಾರು ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಜನಪ್ರತಿನಿಧಿಗಳು, ಅಧಿಕಾರಿಗಳು ಸರಿಯಾಗಿ ರೈತರ ಕಷ್ಟಗಳಿಗೆ ಸ್ಪಂದಿಸಿದ್ದರೆ ಇಷ್ಟೆಲ್ಲ ದೂರುಗಳು ಕೇಳಿಬರುತ್ತಿರಲಿಲ್ಲ. ತಹಶೀಲ್ದಾರ್‌ಗಳನ್ನು ಕೇಳಿದರೆ ಬರಪೀಡಿತ ಪ್ರದೇಶ ಘೋಷಣೆಯಾಗದ ಕಾರಣ ಪರಿಹಾರವನ್ನು ತಕ್ಷಣ ಕೊಡಲು ಸಾಧ್ಯವಾಗುತ್ತಿಲ್ಲ, ಇದೀಗ ಟ್ರೈನಿಂಗ್ ನೀಡಲಾಗುತ್ತಿದೆ ಎಂದು ಹೇಳುತ್ತಿದ್ದಾರೆ. ಇಡೀ ರಾಜ್ಯ ತೀವ್ರ ಬರಗಾಲದಿಂದ ತತ್ತರಿಸಿರುವಾಗ ಇನ್ನೂ ಟ್ರೈನಿಂಗ್ ನೀಡುತ್ತ ಇದ್ದರೆ ಪರಿಹಾರ ನೀಡುವುದು ಯಾವಾಗ ಎಂದು ಅವರು ಪ್ರಶ್ನಿಸಿದರು.

ಬಡ್ತಿಗೆ ಪರದಾಟ; ಕ್ರೀಡಾ ಇಲಾಖೆಯಲ್ಲಿ ಮೇಲಧಿಕಾರಿಗಳದ್ದೇ ಆಟ

The post ಬರ ಪೀಡಿತ ಎಂದು ಘೋಷಿಸದಿದ್ದರೆ ಅಧಿವೇಶನ ನಡೆಸಲು ಬಿಡಲ್ಲ appeared first on Samyukta Karnataka.

ಪತ್ನಿ ಆತ್ಮಹತ್ಯೆಗೆ ಯತ್ನ: ಪ್ರೊಬೆಷನರಿ ಪಿಎಸ್‌ಐ ಅರೆಸ್ಟ್
ಹೊಸಪೇಟೆ: ಪತಿ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ ಪತಿ ಪ್ರೊಬೆಷನರಿ ಪಿಎಸ್‌ಐ ಪೊಲೀಸರ ಅತಿಥಿಯಾದ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ನಡೆದಿದೆ.

ದೊರೆನಾಯ್ಕ್ ಬಂಧಿತ ಪಿಎಸ್‌ಐ. ಕೂಡ್ಲಿಗಿ ತಾಲೂಕಿನ ಪೂಜಾರಹಳ್ಳಿ ತಾಂಡಾದ ದೊರೆನಾಯ್ಕ್ ಹಗರಿಬೊಮ್ಮನಹಳ್ಳಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ತನ್ನೂರು ಪೂಜಾರಹಳ್ಳಿ ತಾಂಡಾದ ಯುವತಿಯನ್ನು ಮೊದಲ ಮದುವೆಯಾಗಿದ್ದ ದೊರೆನಾಯ್ಕ್, ಆ ಬಳಿಕ ದಾವಣಗೆರೆ ಸಮೀಪದ ಹುಲಿಕಟ್ಟಿ ತಾಂಡಾದ ಯುವತಿಯನ್ನು 2ನೇ ಮದುವೆಯಾಗಿದ್ದ.

2ನೇ ಪತ್ನಿ ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನಲಾಗಿದೆ. ಈಕೆ ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತ ಕಿರುಕುಳ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡ ಹಗರಿಬೊಮ್ಮನ ಹಳ್ಳಿ ಪೊಲೀಸರು ಪ್ರೊಬೆಷನರಿ ಪಿಎಸ್‌ಐ ದೊರೆನಾಯ್ಕನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ದಾವಣಗೆರೆ: ಜೂಜಾಟದ ಅಡ್ಡೆ ಮೇಲೆ ಪೊಲೀಸ್ ದಾಳಿ, 24 ಜನ ವಶಕ್ಕೆ

The post ಪತ್ನಿ ಆತ್ಮಹತ್ಯೆಗೆ ಯತ್ನ: ಪ್ರೊಬೆಷನರಿ ಪಿಎಸ್‌ಐ ಅರೆಸ್ಟ್ appeared first on Samyukta Karnataka.

ತುಂಗಭದ್ರಾ ಜಲಾಶಯಕ್ಕೆ ಒಂದೇ ದಿನ ಮೂರೂವರೆ ಟಿಎಂಸಿ ನೀರು!
ಹೊಸಪೇಟೆ: ವಿಜಯನಗರ, ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳ ಜೀವನಾಡಿ ತುಂಗಭದ್ರಾ ಜಲಾಶಯದ ಪ್ರದೇಶದಲ್ಲಿ ವ್ಯಾಪಕ ಮಳೆ ಆಗುತ್ತಿರುವುದರಿಂದ ಒಂದೇ ದಿನದಲ್ಲಿ ಮೂರೂವರೆ ಟಿಎಂಸಿ ನೀರು ಹರಿದು ಬಂದಿದೆ.

ಜಲಾಶಯಕ್ಕೆ 44,782 ಕ್ಯೂಸೆಕ್ ನೀರು ಹರಿದುಬಂದಿದೆ. ಜಲಾಶಯದ ಕಾಲುವೆಗಳ ಮೂಲಕ ಮಾತ್ರ 180 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಕಳೆದ ಎರಡು ಮೂರು ದಿನಗಳಿಂದ ಜಲಾಶಯದ ಒಳ ಹರಿವಿನ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದ್ದು ಒಳ ಹರಿವಿನ ಪ್ರಮಾಣ ಇನ್ನೂ ಹೆಚ್ಚಳವಾಗಲಿದೆ ಎಂದು ತುಂಗಭದ್ರಾ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನುಳಿದಂತೆ ನಾಲ್ಕೈದು ದಿನಗಳಿಂದ ವ್ಯಾಪಕ ಮಳೆಯಾಗಿ ಅನಾಹುತ ಉಂಟು ಮಾಡಿದ್ದ ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಒಂದಿನಿತೂ ಮಳೆಯಾಗಿಲ್ಲ.

ನೆಲಕ್ಕೆ ಬಡಿದು ಮಗು ಕೊಂದ ಆರೋಪಿಗೆ ಗಲ್ಲು ಶಿಕ್ಷೆ

The post ತುಂಗಭದ್ರಾ ಜಲಾಶಯಕ್ಕೆ ಒಂದೇ ದಿನ ಮೂರೂವರೆ ಟಿಎಂಸಿ ನೀರು! appeared first on Samyukta Karnataka.

ಕೌಟುಂಬಿಕ ಕಲಹ: ಪತ್ನಿಯ ಕತ್ತು ಕೊಯ್ದು ಹತ್ಯೆ ಮಾಡಿದ ಪತಿ
ವಿಜಯನಗರದಲ್ಲಿ ಕೌಟುಂಬಿಕ ಕಲಹದ ದುರಂತ; ಪತ್ನಿಯ ಕತ್ತು ಕೊಯ್ದು ಹತ್ಯೆ, ಆರೋಪಿ ಪತಿ ಪೊಲೀಸರ ವಶಕ್ಕೆ

ವಿಜಯನಗರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿಯ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದ ಆಗಸರ ಓಣಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.

ಮೃತ ಮಹಿಳೆಯನ್ನು ಪ್ರಭಾವತಿ (50) ಎಂದು ಗುರುತಿಸಲಾಗಿದ್ದು, ಪತಿ ರಾಮಮೂರ್ತಿ (55) ಹತ್ಯೆ ನಡೆಸಿದ ಆರೋಪ ಎದುರಿಸುತ್ತಿದ್ದಾರೆ. ಕೌಟುಂಬಿಕ ವಿಚಾರವಾಗಿ ಇಬ್ಬರ ನಡುವೆ ಉಂಟಾಗಿದ್ದ ಕಲಹವೇ ಈ ಕೃತ್ಯಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಇದನ್ನೂ ಓದಿ: ರಾಜ್ಯದ 8 ಜಿಲ್ಲೆಗಳಲ್ಲಿ ಹೊಸ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ

ಮಾಹಿತಿಯ ಪ್ರಕಾರ, ಮನೆಯಲ್ಲೇ ನಡೆದ ವಾಗ್ವಾದ ತೀವ್ರ ಸ್ವರೂಪ ಪಡೆದು, ಆಕ್ರೋಶಗೊಂಡ ರಾಮಮೂರ್ತಿ ಹರಿತವಾದ ಆಯುಧದಿಂದ ಪತ್ನಿಯು ಪೂಜೆ ಮಾಡುವ ಸಂದರ್ಭದಲ್ಲಿ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಘಟನೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ವಿಜಯನಗರ ಜಿಲ್ಲಾ ಪೊಲೀಸ್ ಅಧೀಕ್ಷಕಿ ಎಸ್. ಜಾಹ್ನವಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಂಜುನಾಥ್ ಹಾಗೂ ಡಿಎಸ್ಪಿ ಮುರುಳಿಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸ್ ಅಧಿಕಾರಿಗಳು ಸ್ಥಳ ಮಹಜರು ನಡೆಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದರು.

ಇದನ್ನೂ ಓದಿ: ಬಾಗಲಕೋಟೆಯ BUDA ಕಚೇರಿಯಲ್ಲಿ ಲೋಕಾಯುಕ್ತ ದಾಳಿ

ಪತ್ನಿಯನ್ನು ಹತ್ಯೆಗೈದ ಬಳಿಕ ಆರೋಪಿ ರಾಮಮೂರ್ತಿ ಪೊಲೀಸರ ವಶಕ್ಕೆ ಬಂದಿದ್ದು, ಪೊಲೀಸರು ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಹತ್ಯೆಗೆ ನಿಖರ ಕಾರಣವೇನು, ದಂಪತಿ ನಡುವೆ ಯಾವ ವಿಚಾರಕ್ಕೆ ಕಲಹ ಉಂಟಾಗಿತ್ತು ಎಂಬ ಕುರಿತು ತನಿಖೆ ಮುಂದುವರಿದಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ವರದಿ ಬಂದ ಬಳಿಕ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಳ್ಳಲಿದೆ. ಈ ಸಂಬಂಧ ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಬೆಳಗಾವಿ: 300 ವರ್ಷಗಳಷ್ಟು ಹಳೆಯ ಮೆಟ್ಟಿಲುಬಾವಿಗೆ ಮರುಜೀವ

The post ಕೌಟುಂಬಿಕ ಕಲಹ: ಪತ್ನಿಯ ಕತ್ತು ಕೊಯ್ದು ಹತ್ಯೆ ಮಾಡಿದ ಪತಿ appeared first on Samyukta Karnataka.