ಅಂಕಣ ಬರಹ | `ಕಸ್ತೂರಿ’ಯ ನೆರಳು, ಸಹ್ಯಾದ್ರಿ ಮಲಮಕ್ಕಳ ಅಳಲು

ಗುರುವಾರ ಸಂಯುಕ್ತ ಕರ್ನಾಟಕ ದಿನಪತ್ರಿಕೆಯಲ್ಲಿ ಪ್ರಕಟವಾದ ಮೋಹನ ಹೆಗಡೆ ಅವರ ಅಂಕಣ ರಾಜ್ಯದ ಮಲೆನಾಡು ಮತ್ತು ಕರಾವಳಿ ಭಾಗದ ಜನತೆ ಆತಂಕಗೊಂಡಿದ್ದಾರೆ. ಪಶ್ಚಿಮ ಘಟ್ಟದ ಸಂರಕ್ಷಣೆ ಮತ್ತು ಪರಿಸರ ಸೂಕ್ಷ್ಮತೆ ಕುರಿತು ಡಾ. ಕಸ್ತೂರಿ ರಂಗನ್ ಸಮಿತಿ ಸಲ್ಲಿಸಿರುವ ವರದಿಯ ಅನುಷ್ಠಾನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಏಳನೇ ಕರಡು ಅಧಿಸೂಚನೆಯನ್ನು ಜಾರಿಗೊಳಿಸಿರುವುದೇ ಸಹ್ಯಾದ್ರಿಯ ಈಗಿನ ತಳಮಳಕ್ಕೆ ಕಾರಣ! ಕರ್ನಾಟಕದ ಹತ್ತು ಜಿಲ್ಲೆಗಳ 44,448 ಚದರ ಕಿಮೀ ವ್ಯಾಪ್ತಿಯ ಪ್ರದೇಶದಲ್ಲಿ 1439 ಗ್ರಾಮಗಳನ್ನು ಪರಿಸರ ಸೂಕ್ಷ್ಮ ಎಂದು ಘೋಷಿಸಿ … Continue reading ಅಂಕಣ ಬರಹ | `ಕಸ್ತೂರಿ’ಯ ನೆರಳು, ಸಹ್ಯಾದ್ರಿ ಮಲಮಕ್ಕಳ ಅಳಲು