Home ಅಪರಾಧ ಅಪಘಾತ: ಕ್ರಿಕೆಟಿಗ ರಿಷಭ್ ಪಂತ್‌ಗೆ ಗಂಭೀರ ಗಾಯ

ಅಪಘಾತ: ಕ್ರಿಕೆಟಿಗ ರಿಷಭ್ ಪಂತ್‌ಗೆ ಗಂಭೀರ ಗಾಯ

0

ಕ್ರಿಕೆಟಿಗ ರಿಷಭ್ ಪಂತ್ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ‌.

ದೆಹಲಿಯಿಂದ ಮನೆಗೆ ಮರಳುತ್ತಿದ್ದಾಗ ರೂರ್ಕಿಯ ನರ್ಸನ್ ಗಡಿಯಲ್ಲಿರುವ ಹಮ್ಮದ್ಪುರ್ ಝಾಲ್ ಬಳಿ ಅವರ ಕಾರು ಅಪಘಾತಕ್ಕೀಡಾಗಿದ್ದು ರಿಷಭ್
ಘಟನೆಯಲ್ಲಿ ಗಂಭಿರವಾಗಿ ಗಾಯಗೊಂಡಿದ್ದು, ದೆಹಲಿ ರಸ್ತೆಯ ಸಕ್ಷಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Exit mobile version