Home ಅಪರಾಧ ಕೆಜಿಎಫ್ ಬಾಬು ನಿವಾಸ ಸೇರಿದಂತೆ 50 ಕಡೆ ಐಟಿ ದಾಳಿ

ಕೆಜಿಎಫ್ ಬಾಬು ನಿವಾಸ ಸೇರಿದಂತೆ 50 ಕಡೆ ಐಟಿ ದಾಳಿ

0

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸುಮಾರು 50 ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಹೈಗ್ರೌಂಡ್ ಬಳಿ ಇರುವ ಕೆಜಿಎಫ್ ಬಾಬುಗೆ ಸೇರಿದ ರುಕ್ಸಾನಾ ಪ್ಯಾಲೆಸ್ ಮೇಲೆ ದಾಳಿ ನಡೆಸಲಾಗಿದೆ. ಇದರೊಂದಿಗೆ ಹಲವು ಕಾಂಗ್ರೆಸ್ ನಾಯಕರ ನಿವಾಸದ ಮೇಲೂ ದಾಳಿ ನಡೆದಿದೆ.

Exit mobile version