ಇಬ್ಬರು ಕಳ್ಳರ ಬಂಧನ: 23 ದ್ವಿಚಕ್ರ ವಾಹನ ವಶಕ್ಕೆ

0
12
ಬೆಳಗಾವಿ

ಬೆಳಗಾವಿ: ಇಬ್ಬರು ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿರುವ ಜಿಲ್ಲೆಯ ನಿಪ್ಪಾಣಿ ಶಹರ ಪೊಲೀಸ್ ಠಾಣೆಯ ಪೊಲೀಸರು ಬಂಧಿತ ಖದೀಮರಿಂದ ಸುಮಾರು 16.10 ಲಕ್ಷ ಮೌಲ್ಯದ 23 ದ್ವಿಚಕ್ರ ವಾಹನ‌ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

Previous article7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ
Next articleರಾಹುಲ್ ಗಾಂಧಿ ಬಂದ ಪುಟ್ಟ, ಹೋದ ಪುಟ್ಟ