ಕೆಜಿಎಫ್ ಬಾಬು ನಿವಾಸ ಸೇರಿದಂತೆ 50 ಕಡೆ ಐಟಿ ದಾಳಿ

0
15

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸುಮಾರು 50 ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಹೈಗ್ರೌಂಡ್ ಬಳಿ ಇರುವ ಕೆಜಿಎಫ್ ಬಾಬುಗೆ ಸೇರಿದ ರುಕ್ಸಾನಾ ಪ್ಯಾಲೆಸ್ ಮೇಲೆ ದಾಳಿ ನಡೆಸಲಾಗಿದೆ. ಇದರೊಂದಿಗೆ ಹಲವು ಕಾಂಗ್ರೆಸ್ ನಾಯಕರ ನಿವಾಸದ ಮೇಲೂ ದಾಳಿ ನಡೆದಿದೆ.

Previous article28 ಕೋಟಿ ಮೌಲ್ಯದ ಚಿನ್ನ ವಶ
Next articleಆಯನೂರು ಮಂಜುನಾಥ್ ಜೆಡಿಎಸ್​ನಿಂದ ಸ್ಪರ್ಧೆ!