ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ: ಮತ್ತೋರ್ವನ ಬಂಧನ

0
18

ಬೆಳಗಾವಿ: ಕೆಪಿಟಿಸಿಎಲ್ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಮತ್ತೋರ್ವನನ್ನು ಗೋಕಾಕ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ದರ್ಗಾಶಿರೂರಿನ ನಿವಾಸಿ ಶಿವರಾಜ್ ಲಕ್ಷ್ಮೀಪುತ್ರ ಪೊಲೀಸಪಾಟೀಲ್(೨೮) ಎಂದು ಗುರುತಿಸಲಾಗಿದ್ದು, ಈತನಿಂದ ಪರೀಕ್ಷೆ ಬರೆಯಲು ಬಳಸಿದ ಮೈಕ್ರೋ ಚಿಪ್ ಹಾಗೂ ಡಿವೈಸ್ ವಶಪಡಿಕೊಳ್ಳಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ ತಿಳಿಸಿದ್ದಾರೆ.

Previous articleಸಂವಿಧಾನದಲ್ಲಿ ಇಲ್ಲದಿದ್ದರೂ ಮೇಲ್ಜಾತಿಯವರಿಗೆ ಶೇ. 10ರಷ್ಟು ಮೀಸಲಾತಿ
Next articleಹೆಣ್ಣು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನ