ಚಿತ್ರದುರ್ಗ: ಭೀಕರ ಅಪಘಾತ: 4 ಸಾವು, 3 ಮಂದಿಗೆ ಗಾಯ

0
11

ಚಿತ್ರದುರ್ಗ: ನಿಂತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದು 4ಜನ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿತ್ರದುರ್ಗ ಮಲ್ಲಾಪುರ ಬಳಿಯ NH-150 ಹೈವೆಯಲ್ಲಿ ಈ ಘಟನೆ ಸಂಭವಿಸಿದ್ದು ಕಾರಿನಲ್ಲಿದ್ದ ಇನ್ನೂ ಮೂವರಿಗೆ ಗಂಬೀರ ಗಾಯಗಳಾಗಿವೆ, ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ, ಕಾರು ದಾವಣಗೆರೆ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಘಟನೆಯಲ್ಲಿ ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೋಲೀಸರ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Previous articleಮಾತು ಮುತ್ತು
Next articleಚಂದ್ರಯಾನ-3ರ ಕೌಂಟ್‌ಡೌನ್‌ಗೆ ಧ್ವನಿಯಾಗಿದ್ದ ಇಸ್ರೋ ವಿಜ್ಞಾನಿ ವಲರ್ಮತಿ ಹೃದಯಾಘಾತದಿಂದ ನಿಧನ