ಬೈಜೂಸ್ ಸಿಇಒ ಕಚೇರಿ, ನಿವಾಸದ ಮೇಲೆ ಇಡಿ ದಾಳಿ

0
13

ಬೆಂಗಳೂರು ಮೂಲದ ಎಡು ಟೆಕ್ ಸಂಸ್ಥೆ ಬೈಜೂಸ್‌ ಸಿಇಒ ಬೈಜು ರವೀಂದ್ರನ್ ಅವರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆದಿದೆ, ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ(ಫೆಮಾ) ನಿಬಂಧನೆಗಳ ಅಡಿಯಲ್ಲಿ ಒಟ್ಟು ಮೂರು ಕಡೆ, ಎರಡು ಕಚೇರಿ ಮತ್ತು ಒಂದು ನಿವಾಸದ ಮೇಲೆ ಇತ್ತೀಚೆಗೆ ದಾಳಿ ನಡೆಸಲಾಗಿದೆ ಎಂದು ಇಡಿ ಪ್ರಕಟಣೆಯಲ್ಲಿ ತಿಳಿಸಿದೆ. ದಾಳಿ ವೇಳೆ ವಿವಿಧ ದೋಷಾರೋಪಣೆ ದಾಖಲೆಗಳು ಮತ್ತು ಡಿಜಿಟಲ್ ಡೇಟಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕೇಂದ್ರ ತನಿಖಾ ಸಂಸ್ಥೆ ಹೇಳಿದೆ.

Previous articleಬಿಜೆಪಿ ಏನು ಮಾಡಿದೆ ಎಂಬುದನ್ನು ಅರಿತು, ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಕಾಂಗ್ರೆಸ್ ಆಯ್ಕೆ ಮಾಡಿ
Next articleದಾಖಲೆಯಿಲ್ಲದೇ ಸಾಗಾಟ: ಐದು ಕೋಟಿ ರೂ. ವಶಕ್ಕೆ