Home ಅಪರಾಧ ಬೈಜೂಸ್ ಸಿಇಒ ಕಚೇರಿ, ನಿವಾಸದ ಮೇಲೆ ಇಡಿ ದಾಳಿ

ಬೈಜೂಸ್ ಸಿಇಒ ಕಚೇರಿ, ನಿವಾಸದ ಮೇಲೆ ಇಡಿ ದಾಳಿ

0

ಬೆಂಗಳೂರು ಮೂಲದ ಎಡು ಟೆಕ್ ಸಂಸ್ಥೆ ಬೈಜೂಸ್‌ ಸಿಇಒ ಬೈಜು ರವೀಂದ್ರನ್ ಅವರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆದಿದೆ, ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ(ಫೆಮಾ) ನಿಬಂಧನೆಗಳ ಅಡಿಯಲ್ಲಿ ಒಟ್ಟು ಮೂರು ಕಡೆ, ಎರಡು ಕಚೇರಿ ಮತ್ತು ಒಂದು ನಿವಾಸದ ಮೇಲೆ ಇತ್ತೀಚೆಗೆ ದಾಳಿ ನಡೆಸಲಾಗಿದೆ ಎಂದು ಇಡಿ ಪ್ರಕಟಣೆಯಲ್ಲಿ ತಿಳಿಸಿದೆ. ದಾಳಿ ವೇಳೆ ವಿವಿಧ ದೋಷಾರೋಪಣೆ ದಾಖಲೆಗಳು ಮತ್ತು ಡಿಜಿಟಲ್ ಡೇಟಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕೇಂದ್ರ ತನಿಖಾ ಸಂಸ್ಥೆ ಹೇಳಿದೆ.

Exit mobile version