Home ಅಪರಾಧ ಬ್ಯಾಟರಿ ಬ್ಲಾಸ್ಟ್: ಬೆಂಕಿ

ಬ್ಯಾಟರಿ ಬ್ಲಾಸ್ಟ್: ಬೆಂಕಿ

0

ಧಾರವಾಡ: ಧಾರವಾಡ ಎಸ್‌ಡಿಎಂ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಇಂಡಿಕಾ ಕಾರಿನ ಬ್ಯಾಟರಿ ಏಕಾಏಕಿ ಬ್ಲಾಸ್ಟ್ ಆಗಿ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದ್ದು, ಯಾವುದೇ ಅವಘಡ ಸಂಭವಿಸಿಲ್ಲ.
ರೋಗಿಯೊಬ್ಬರನ್ನು ಆಸ್ಪತ್ರೆಗೆ ಕರೆತಂದ ಕಾರು ಆಸ್ಪತ್ರೆ ಮುಂಭಾಗದಲ್ಲಿಯೇ ನಿಲ್ಲಿಸಿದಾಗ ಘಟನೆ ನಡೆದಿದೆ. ತಕ್ಷಣವೇ ಅಲ್ಲಿನ ಸಿಬ್ಬಂದಿ ಎಚ್ಚೆತ್ತುಕೊಂಡು ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯಾವ ಕಾರಣಕ್ಕಾಗಿ ಬ್ಯಾಟರಿ ಬ್ಲಾಸ್ಟ್ ಆಗಿದೆ ಎಂಬ ನಿಖರ ಮಾಹಿತಿ ತಿಳಿದು ಬಂದಿಲ್ಲ.

Exit mobile version