ಮುರುಘಾಶ್ರೀಗೆ 14ದಿನ ನ್ಯಾಯಾಂಗ ಬಂಧನ

0
24

ಚಿತ್ರದುರ್ಗದ ಮುರುಘಾ ಶರಣರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಫೋಕ್ಸೋ ಕಾಯ್ದೆಯಡಿ ಪೊಲೀಸರು ನಿನ್ನೆ ಗುರುವಾರ ರಾತ್ರಿ ಅವರನ್ನು ವಶಕ್ಕೆ ಪಡೆದಿದ್ದರು.
ವೈದ್ಯಕೀಯ ಪರೀಕ್ಷೆಯ ಬಳಿಕ ರಾತ್ರಿ ಎರಡು ಗಂಟೆಯ ಸುಮಾರಿಗೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, 1ನೇ ಹೆಚ್ಚುವರಿ ನ್ಯಾಯಾಧೀಶರಾದ ಕೋಮಲ ಅವರು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ. ಬಳಿಕ ಅವರನ್ನು ಚಿತ್ರದುರ್ಗ ಜಿಲ್ಲಾ ಕಾರಾಗೃಹಕ್ಕೆ ಒಪ್ಪಿಸಲಾಗಿದೆ.

Previous articleಮುದ್ದಹನುಮೇಗೌಡರ ಆಸೆಯಲ್ಲಿ ಯಾವುದೇ ತಪ್ಪಿಲ್ಲ ; ಡಿ.ಕೆ. ಶಿವಕುಮಾರ್​…
Next articleಜೆಎಸ್ಎಸ್ ಕಾರ್ಯದರ್ಶಿ ವಜ್ರಕುಮಾರ ಇನ್ನಿಲ್ಲ