Home News ಮುರುಘಾಶ್ರೀ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಮುರುಘಾಶ್ರೀ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಮುರುಘಾ ಶ್ರೀ

ಮುರುಘಾ ಶ್ರೀಗಳ ನ್ಯಾಯಾಂಗ ಬಂಧನದ ಅವಧಿಯನ್ನು ಸೆ. 27ರ ವರೆಗೆ ಕೋರ್ಟ್‌ ವಿಸ್ತರಿಸಿದೆ.
ಸ್ವಾಮೀಜಿಯ ನ್ಯಾಯಾಂಗ ಬಂಧನದ ಅವಧಿ ಬುಧವಾರ ಅಂತ್ಯಗೊಳ್ಳಲಿರುವ ಹಿನ್ನೆಲೆ ಇಂದು ಅವರನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿದ್ದು, ಮತ್ತೆ 14 ದಿನಗಳ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ನ್ಯಾಯಾಧೀಶೆ ಬಿ.ಕೆ. ಕೋಮಲಾ ಆದೇಶ ಮಾಡಿದ್ದಾರೆ.

Exit mobile version