Home ಅಪರಾಧ ಮೈಮೇಲೆ ಬಿಸಿ ಸಾಂಬಾರ್ ಬಿದ್ದು ಗಾಯಗೊಂಡಿದ್ದ ಬಾಲಕ ಸಾವು

ಮೈಮೇಲೆ ಬಿಸಿ ಸಾಂಬಾರ್ ಬಿದ್ದು ಗಾಯಗೊಂಡಿದ್ದ ಬಾಲಕ ಸಾವು

0

ದಾವಣಗೆರೆ: ಬಿಸಿ ಸಾಂಬಾರ್‌ ಮೈ ಮೇಲೆ ಬಿದ್ದು ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾದೆ ಮೃತಪಟ್ಟಿರುವ ಘಟನೆ ನಡೆದಿದೆ.
ದಾವಣಗೆರೆಯ ಚನ್ನಗಿರಿ ತಾಲೂಕಿನ ಯಲೋದಹಳ್ಳಿ ಗ್ರಾಮದ ಸಮರ್ಥ್‌ (11) ಮೃತ ದುರ್ದೈವಿ. ಬಿಸಿ ಸಾಂಬಾರ್‌ ಮೈ ಮೇಲೆ ಬಿದ್ದ ಪರಿಣಾಮ ಸುಟ್ಟ ಗಾಯಗಳಾಗಿದ್ದವು.ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಎರಡು ದಿನಗಳ ಕಾಲ ಆಸ್ಪತ್ರೆಯಲ್ಲಿದ್ದ ಸಮರ್ಥ್‌ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾನೆ.

Exit mobile version