ಅಪರಾಧನಮ್ಮ ಜಿಲ್ಲೆಮೈಸೂರುಸುದ್ದಿ ಮೈಸೂರು: ಬಸ್ ಕಾರು ನಡುವೆ ಭೀಕರ ಅಪಘಾತ By Samyukta Karnataka - May 29, 2023 0 8 ಮೈಸೂರು: ಮೈಸೂರಿನ ಟಿ ನರಸಿಪುರ ಸಮೀಪ ಖಾಸಗಿ ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಹಲವು ಮಂದಿ ಮೃತಪಟ್ಟ ಧಾರುಣ ಘಟನೆ ವರದಿಯಾಗಿದೆ. ಭೀಕರ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಚಾಮರಾಜನಗರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.