ವಿದ್ಯಾರ್ಥಿನಿ ನೇಣಿಗೆ ಶರಣು

0
9
ಆತ್ಮಹತ್ಯೆ

ಹುಮನಾಬಾದ(ಬೀದರ್ ಜಿಲ್ಲೆ) : ಓದಿನ ಹೊರೆ ತಾಳಲಾರದೆ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಪಟ್ಟಣದ ಬಸವೇಶ್ವರ ಬಡಾವಣೆಯಲ್ಲಿ ಮಂಗಳವಾರ ನಡೆದಿದೆ.
ಐಶ್ವರ್ಯ ರಮೇಶ ಗಜರೆ(೨೧) ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ತಿಳಿದುಬಂದಿದೆ. ಮನೆಯಲ್ಲಿ ಯಾರೂ ಇಲ್ಲದಿರುವುದು ಗಮನಿಸಿ, ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಕುರಿತು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Previous articleರಾಯಚೂರ ಜಿಲ್ಲೆಯಲ್ಲಿ ಭೂಕಂಪನ
Next articleದುಷ್ಟರ ವಿರುದ್ಧ ಶಿಷ್ಟರ ವಿಜಯದ ಸಂಕೇತ