Newsಅಪರಾಧನಮ್ಮ ಜಿಲ್ಲೆಬೀದರ್ ಹಾಸ್ಟೆಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆ By Samyukta Karnataka - February 28, 2023 Share WhatsAppFacebookTelegramCopy URL ಬೀದರ: ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿ ಶ್ರೀರಾಮ್ ಹಾಸ್ಟೆಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಬೀದರ್ನ ಬ್ರೀಮ್ಸ್ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ.