Home ನಮ್ಮ ಜಿಲ್ಲೆ ಅಧಿಕಾರಕ್ಕೆ ಬಂದ ವರ್ಷದಲ್ಲಿಯೇ ಎರಡೂವರೆ ಲಕ್ಷ ಉದ್ಯೋಗ ಭರ್ತಿ

ಅಧಿಕಾರಕ್ಕೆ ಬಂದ ವರ್ಷದಲ್ಲಿಯೇ ಎರಡೂವರೆ ಲಕ್ಷ ಉದ್ಯೋಗ ಭರ್ತಿ

0

ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲಿಯೇ ಖಾಲಿ ಬಿದ್ದಿರುವ ಎರಡೂವರೆ ಲಕ್ಷ ಉದ್ಯೋಗ ಭರ್ತಿ ಮಾಡುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಿಸಿದ್ದಾರೆ.
ಬೆಳಗಾವಿಯಲ್ಲಿ ನಡೆದ ಯುವ ಕ್ರಾಂತಿ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಂದು ಇಲ್ಲಿ ಸೇರಿರುವ ಜನರು, ಮುಖಂಡರ ಒಗ್ಗಟ್ಟು ನೋಡಿದರೆ ಮುಂಬರುವ ಚುನಾವಣೆಯಲ್ಲಿ ೧೮ಕ್ಕೆ ೧೮ ಸ್ಥಾನಗಳಲ್ಲೂ ಗೆಲ್ಲಿಸುತ್ತೀರಿ ಎಂಬ ನಂಬಿಕೆ ನನಗಿದೆ. ಈ ಬಾರಿ ವಾತಾವರಣವೂ ಗೆಲುವಿಗೆ ಪೂರಕವಾಗಿದೆ ಎಂದರು.

Exit mobile version