ತಾಜಾ ಸುದ್ದಿನಮ್ಮ ಜಿಲ್ಲೆಬಳ್ಳಾರಿಹಾವೇರಿ ಉಪಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆ By Samyukta Karnataka - October 19, 2024 0 33 ನವದೆಹಲಿ: ಕರ್ನಾಟಕದ ಉಪಚುನಾವಣೆಗಾಗಿ 2 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ.ಶಿಗ್ಗಾವಿಯಲ್ಲಿ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಮತ್ತ ಬಳ್ಳಾರಿಯ ಸಂಡೂರಿಗೆ ಬಂಗಾರು ಹನುಮಂತು ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿ ಇನ್ನೂ ಘೋಷಣೆಯಾಗಿಲ್ಲ.