ನಮ್ಮ ಜಿಲ್ಲೆ ಎಂ.ಬಿ. ಪಾಟೀಲ್ ಗೆಲುವು By Samyukta Karnataka - May 13, 2023 0 9 ಬಬಲೇಶ್ವರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಬಿ. ಪಾಟೀಲ್ ಗೆಲುವು ಸಾಧಿಸಿದ್ದಾರೆ. 15,000ಕ್ಕೂ ಅಧಿಕ ಮತಗಳ ಅಂತರದಿಂದ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಗೆದ್ದು ಬೀಗಿದ್ದಾರೆ. ಎಂ.ಬಿ. ಪಾಟೀಲ್ ನಿವಾಸದ ಎದುರು ಕಾರ್ಯಕರ್ತರು, ಬೆಂಬಲಿಗರು ಸಂಭ್ರಮಾಚರಣೆ ಮಾಡಿದರು.