ನಮ್ಮ ಜಿಲ್ಲೆ ಕಾಂಗ್ರೆಸ್‌ಗೆ ಮುನ್ನಡೆ By Samyukta Karnataka - May 13, 2023 0 9 ರಾಜ್ಯ ವಿಧಾನಸಭೆ ಚುನಾವಣೆ ಮತ ಎಣಿಕೆ ನಡೆದಿದ್ದು, ಕಾಂಗ್ರೆಸ್ ಒಟ್ಟು 110 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 83 ಮತ್ತು ಜೆಡಿಎಸ್ 26 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.