ಅಂಬಾರಿ ಬಸ್ ನಲ್ಲಿ ಕುಳಿತು ದೀಪಾಲಂಕಾರ ವೀಕ್ಷಿಸಿದ ಸಿಎಂ

0
11

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಂಬಾರಿ ಬಸ್ ನಲ್ಲಿ ಕುಳಿತು, ಮೈಸೂರು ದಸರಾ ಪ್ರಯುಕ್ತ ವಿಶೇಷವಾಗಿ ಅಳವಡಿಸಿರುವ ವಿದ್ಯುತ್ ದೀಪಾಲಂಕಾರವನ್ನು ವೀಕ್ಷಿಸಿದರು.

Previous articleದೇವರಗುಡ್ಡದ ಮಾಲತೇಶ ದೇವರ ಕಾರ್ಣಿಕ
Next articleಕಾಂಗ್ರೆಸ್ ಮುಖಂಡನ ಭೀಕರ ಹತ್ಯೆ