Home ನಮ್ಮ ಜಿಲ್ಲೆ ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದ 6 ಮಂದಿಗೆ ಗಡಿಪಾರು ಶಿಕ್ಷೆ

ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದ 6 ಮಂದಿಗೆ ಗಡಿಪಾರು ಶಿಕ್ಷೆ

0

ಬೆಳಗಾವಿ: ನಗರದಲ್ಲಿ ಮಟಕಾ, ಜೂಜಾಟ, ಅಕ್ರಮ ಸಾರಾಯಿ ಮುಂತಾದ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ವ್ಯಕ್ತಿಗಳ ಮೇಲೆ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ಮಾರ್ಕೇಟ್‌ ಉಪವಿಭಾಗದ ಮಾರ್ಕೆಟ್ ಠಾಣೆಯಲ್ಲಿ-03, ಮಾಳಮಾರುತಿ ಠಾಣೆಯಲ್ಲಿ-02 ಹಾಗೂ ಶಹಾಪೂರ ಠಾಣೆಯಲ್ಲಿ ಒಬ್ಬ ಆರೋಪಿಯನ್ನು ಪೊಲೀಸರು ಗಡಿಪಾರು ಮಾಡಿದ್ದಾರೆ.
ಮಹಮ್ಮದರಫಿ ಮೋದಿನ ಸಾಬ ತಹಶೀಲ್ದಾರ(78), ಇಜಾರಅಹ್ಮದ ಮಹದಇಸಾಕ್ ನೇಸರಿಕರ(48, ಜಾನಿ ಜಯಪಾಲ ಲೊಂಡೆ(36), ಬೈರಗೌಡ ಜ್ಯೋತಿಬಾ ಪಾಟೀಲ(45), ನಿತೀನ ಪಾಂಡುರಂಗ ಪೇಡೇಕರ್(50) ಎಂಬುವರೇ ಗಡಿಪಾರು ಶಿಕ್ಷೆಗೆ ಒಳಗಾದವರು.

Exit mobile version