ನಮ್ಮ ಜಿಲ್ಲೆ ಅಮೃತವರ್ಷಿಣಿ ಖ್ಯಾತಿಯ ಶರತ್ ಬಾಬು ನಿಧನ By Samyukta Karnataka - May 22, 2023 0 7 ಹಲವು ಭಾಷೆಯ ಚಿತ್ರಗಳಲ್ಲಿ ನಟಿಸಿದ್ದ ನಟ ಶರತ್ ಬಾಬು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶರತ್ ಅವರು ಹೈದ್ರಾಬಾದ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸದ್ಯ ಅವರ ಪಾರ್ಥಿವ ಶರೀರವನ್ನು ಚೆನ್ನೈನಲ್ಲಿರುವ ಅವರ ನಿವಾಸಕ್ಕೆ ತರಲಾಗುತ್ತಿದೆ ಎಂದು ವರದಿಯಾಗಿದೆ.