ಅಯೋಧ್ಯೆಯ ಶ್ರೀರಾಮ ಮೂರ್ತಿಗೆ ಕಾರ್ಕಳದ ಕೃಷ್ಣಶಿಲೆ

0
12
ರಾಮ

ಶ್ರೀರಾಮರ ಮೂರ್ತಿಗೆ ಕರ್ನಾಟಕದ ಕಾರ್ಕಳದ ಈದು ಗ್ರಾಮದ ಕೃಷ್ಣಶಿಲೆ ಆಯ್ಕೆಯಾಗಿದೆ.
ಶಿಲ್ಪಿಗಳ ತವರೂರು ಎಂದೇ ಖ್ಯಾತವಾಗಿರುವ ಕಾರ್ಕಳದ ಈದು ಗ್ರಾಮದ ತುಂಗ ಪೂಜಾರಿಯವರ ಭೂಮಿಯಲ್ಲಿದ್ದ ಶಿಲೆ ಆಯ್ಕೆಯಾಗಿದ್ದು, ನಿನ್ನೆ ಗುರುವಾರ ರಾತ್ರಿ ಕೃಷ್ಣಶಿಲೆಗೆ ವಿಶೇಷ ಪೂಜೆ ಸಲ್ಲಿಸಿ ಅಯೋಧ್ಯೆಗೆ ಕಳುಹಿಸುವ ಕೆಲಸವನ್ನು ಮಾಡಲಾಯಿತು.

Previous articleಅಲ್ಲಮಪ್ರಭು ಜನ್ಮ ಸ್ಥಳದ ಅಭಿವೃದ್ಧಿಗೆ 5 ಕೋಟಿ ರೂ. ಬಿಡುಗಡೆ: ಸಿಎಂ
Next articleಟಿಪ್ಪು ಕೊಂದಿದ್ದು ಉರಿಗೌಡ, ನಂಜೇಗೌಡ ಎನ್ನುವುದು ಸತ್ಯ: ಸಿ.ಟಿ ರವಿ