ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್‌ನ ಕಾನೂನು ಸುವ್ಯವಸ್ಥೆ ನೂತನ ಡಿಸಿಪಿಯಾಗಿ ರಾಜೀವ್ ಎಂ. ಅವರು ಇಂದು ಅಧಿಕಾರ ವಹಿಸಿಕೊಂಡರು. ನಿಕಟಪೂರ್ವ ಉಪ ಪೊಲೀಸ್ ಆಯುಕ್ತರಾದ ಸಾಹಿಲ್ ಬಾಗ್ಲಾ ರವರು ಅಧಿಕಾರ ಹಸ್ತಾಂತರಿಸಿದರು.