Home Advertisement
Home ನಮ್ಮ ಜಿಲ್ಲೆ ಆಗಸ್ಟ್ 23: ರಾಷ್ಟ್ರೀಯ ಬಾಹ್ಯಾಕಾಶ ದಿನ

ಆಗಸ್ಟ್ 23: ರಾಷ್ಟ್ರೀಯ ಬಾಹ್ಯಾಕಾಶ ದಿನ

0
90

ಬೆಂಗಳೂರು: ಚಂದ್ರಯಾನ-3 ಚಂದ್ರನನ್ನು ತಲುಪಿದ ವಿಶೇಷ ದಿನ ಆಗಸ್ಟ್ 23. ಈ ದಿನವನ್ನು ಪ್ರತಿ ವರ್ಷ ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ ಆಚರಿಸುವಂತೆ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.