ಆನೆ ದಾಳಿಗೆ: ಶಾಸಕನ ಮೇಲೆ ಹಲ್ಲೆ

0
21
ಮೂಡಿಗೆರೆ ಶಾಶಕ

ಚಿಕ್ಕಮಗಳೂರು: ಕಾಡಾನೆ ದಾಳಿಯಿಂದ ಮೂಡಿಗೆರೆ ತಾಲೂಕಿನ ಕುಂದೂರು ಸಮೀಪದ ಹುಲ್ಲೆಮನೆ ಗ್ರಾಮದ ಶೋಭಾ ಸಾವಿನ ಬಳಿಕ ಮೃತದೇಹ ನೋಡಲು ಬಂದ ಶಾಶಕ ಎಂ.ಪಿ. ಕುಮಾರಸ್ವಾಮಿ ಅವರ ಮೇಲೆ ಹಳ್ಳೆ ಮಾಡಲಾಗಿದೆ. ಗ್ರಾಮಸ್ಥರನ್ನು ನಿಯಂತ್ರಿಸಲು ಪೊಲೀಸರು ಹರಸಹಾಸಪಟ್ಟಿದ್ದು, ಪರಿಸ್ಥಿತಿಯನ್ನು ತಿಳಿಗೊಳಿಸಿ ಶಾಶಕರನ್ನು ಪೊಲೀಸ್‌ ಜೀಪ್‌ನಲ್ಲಿ ಕಳಿಸಿದ್ದಾರೆ.

Previous articleಪಂ. ಮಳಗಿ ಜಯತೀರ್ಥಾಚಾರ್ಯರು ಇನ್ನಿಲ್ಲ
Next articleಬಿಜೆಪಿ ಸಮಾವೇಶಕ್ಕೆ ತೆರಳಿದ್ದ ಯುವಕ ನೀರುಪಾಲು