Home ನಮ್ಮ ಜಿಲ್ಲೆ ಕಲಬುರಗಿ ಇಬ್ಬರು ಮಕ್ಕಳ ಜೊತೆಗೆ ಬಾವಿಗೆ ಹಾರಿ ತಂದೆ ಆತ್ಮಹತ್ಯೆ

ಇಬ್ಬರು ಮಕ್ಕಳ ಜೊತೆಗೆ ಬಾವಿಗೆ ಹಾರಿ ತಂದೆ ಆತ್ಮಹತ್ಯೆ

0

ಕಲಬುರಗಿ: ಜೀವನದಲ್ಲಿ ಜಿಗುಪ್ಸೆಗೊಂಡು ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಆಳಂದ ಪಟ್ಟಣದಲ್ಲಿ ನಡೆದಿದೆ.
ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಬಸ್ ಡಿಪೋ ಬಳಿ ಇರುವ ಬಾವಿಗೆ ಹಾರಿ ಸಿದ್ದು ಮಹಾಮಲ್ಲಪ್ಪ(೩೫) ಹಾಗೂ ಮಕ್ಕಳಾದ ಶ್ರೇಯಾ(೧೧) ಮನೀಶ್(೧೨) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ ಇಬ್ಬರು ಮಕ್ಕಳ ಮೃತದೇಹ ಪತ್ತೆಹಚ್ಚಿದ ಅಗ್ನಶಾಮಕದಳದ ಅಧಿಕಾರಿಗಳು ಮೃತ ಮಕ್ಕಳ ತಂದೆಯ ಶವಕ್ಕಾಗಿ ಮುಂದುವರೆದ ಶೋಧ ಕಾರ್ಯಚರಣೆ ಮೃತ ದುರ್ದೈವಿಗಳನ್ನು ಆಳಂದ ಪಟ್ಟಣದ ಶರಣ ನಗರ ನಿವಾಸಿಗಳಾಗಿದ್ದರು ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Exit mobile version