Newsನಮ್ಮ ಜಿಲ್ಲೆಧಾರವಾಡರಾಜ್ಯ ಈದ್ಗಾ ಮೈದಾನದಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ By Samyukta Karnataka - November 10, 2022 Share WhatsAppFacebookTelegramCopy URL ಹುಬ್ಬಳ್ಳಿ: ನಗರದ ಚನ್ನಮ್ಮ ವೃತ್ತದ ಬಳಿಯ ಈದ್ಗಾ ಮೈದಾನದಲ್ಲಿ ಎಐಎಂಐಎಂ ಪಕ್ಷದ ಧಾರವಾಡ ಜಿಲ್ಲಾ ಜಂಟಿ ಕಾರ್ಯದರ್ಶಿ ವಿಜಯ ಗುಂಟ್ರಾಳ ಮತ್ತು ಸಮತಾ ಸೈನಿಕ ದಳದ ಉತ್ತರ ಕರ್ನಾಟಕ ವಿಭಾಗದ ಅಧ್ಯಕ್ಷ ಶಂಕರ ಅಜಮನಿ ನೇತೃತ್ವದಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲಾಯಿತು.