ಉತ್ತಮ ಸಮಾಜಕ್ಕೆ ಯುವ ಶಕ್ತಿಯೇ ಆಧಾರ ಸ್ತಂಭ

0
6

ಬೆಂಗಳೂರು: ಡ್ರಗ್ಸ್​ನಂತಹ ಮಾದಕ ವಸ್ತುಗಳಿಂದ ದೂರವಿರಿ ಎಂದು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಹೇಳಿದ್ದಾರೆ. ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಇಂದು ವಿಧಾನಸೌಧದಿಂದ ಕಂಠೀರವ ಸ್ಟೇಡಿಯಂವರೆಗೂ ಮಕ್ಕಳೊಂದಿಗೆ ಪಾದಯಾತ್ರೆಯಲ್ಲಿ ಪಾಲ್ಗೊಂಡ ಅವರು‌. ಉತ್ತಮ ಸಮಾಜಕ್ಕೆ ಯುವ ಶಕ್ತಿಯೇ ಆಧಾರ ಸ್ತಂಭ. ಆದರೆ ಡ್ರಗ್ಸ್ ಚಟದಿಂದಾಗಿ ಯುವಶಕ್ತಿಯು ತಪ್ಪು ದಾರಿ ಹಿಡಿಯುತ್ತಿದೆ. ಯುವಕರಲ್ಲಿ ಜಾಗೃತಿ ಮೂಡಿಸುವ ಇಂತಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಕ್ಕಳೊಂದಿಗೆ ಹೆಜ್ಜೆ ಹಾಕುವುದು ನನಗೆ ತುಂಬಾ ಖುಷಿ ನೀಡಿದೆ, ಇತ್ತೀಚೆಗೆ ಡ್ರಗ್ಸ್​ನಿಂದ ಕೆಲ ನಟ, ನಟಿಯರು ಬಲಿಯಾಗಿದ್ದಾರೆ. ವಿದ್ಯಾರ್ಥಿಗಳು ಮುಂದಿನ ಪೀಳಿಗೆಯ ಭವಿಷ್ಯ ರೂಪಿಸುವವರು ಎಂದರು.

Previous articleಸಣ್ಣದಾಗಿ ಕೆಮ್ಮಿದ್ದಕ್ಕೆ ರೆಸಾರ್ಟ್‌ಗೆ ಓಡಿ ಹೋದರು
Next articleಗೃಹಜ್ಯೋತಿ: 1 ವಾರದಲ್ಲಿ ಅರ್ಧ ಕೋಟಿ ನೋಂದಣಿ