ಎಂ.ಬಿ. ಪಾಟೀಲ್ ಗೆಲುವು

0
7

ಬಬಲೇಶ್ವರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಬಿ. ಪಾಟೀಲ್ ಗೆಲುವು ಸಾಧಿಸಿದ್ದಾರೆ. 15,000ಕ್ಕೂ ಅಧಿಕ ಮತಗಳ ಅಂತರದಿಂದ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಗೆದ್ದು ಬೀಗಿದ್ದಾರೆ. ಎಂ.ಬಿ. ಪಾಟೀಲ್ ನಿವಾಸದ ಎದುರು ಕಾರ್ಯಕರ್ತರು, ಬೆಂಬಲಿಗರು ಸಂಭ್ರಮಾಚರಣೆ ಮಾಡಿದರು.

Previous articleವಿರೋಧಿಗಳ ಕುತಂತ್ರಕ್ಕೆ ಕ್ಷೇತ್ರದ ಮತದಾರರು ಉತ್ತರಿಸಿದ್ದಾರೆ
Next articleಹು- ಧಾ ಸೆಂಟ್ರಲ್ ಕ್ಷೇತ್ರದ ಗೆಲುವು ಬಿಜೆಪಿ ಕಾರ್ಯಕರ್ತರ ಗೆಲುವು ಮಹೇಶ ಟೆಂಗಿನಕಾಯಿ