Home ಸುದ್ದಿ ದೇಶ ಎಚ್ಚರ COVID ಇನ್ನೂ ಮುಗಿದಿಲ್ಲ

ಎಚ್ಚರ COVID ಇನ್ನೂ ಮುಗಿದಿಲ್ಲ

0

ಕೆಲವು ದೇಶಗಳಲ್ಲಿ Covid-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಇಂದು ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಪರಿಸ್ಥಿತಿಯನ್ನು ಪರಿಶೀಲಿಸಲಾಗಿದೆ. COVID ಇನ್ನೂ ಮುಗಿದಿಲ್ಲ. ಎಲ್ಲರು ಎಚ್ಚರದಿಂದ ಇರುವಂತೆ ಮತ್ತು ಕಣ್ಗಾವಲು ಬಲಪಡಿಸುವಂತೆ ಸೂಚಿಸಿದ್ದೇನೆ.
ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲು ನಾವು ಸಿದ್ಧರಿದ್ದೇವೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಾಂಡವೀಯ ಹೇಳಿದ್ದಾರೆ.

Exit mobile version