ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

0
11
SSLC

ಬೆಂಗಳೂರು: 2023ರ ಮಾರ್ಚ್-ಏಪ್ರಿಲ್‌ನಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಶಿಕ್ಷಣ ಸಚಿವ ಬಿ.ಸಿ. ನಾಗೇಶ ಇಂದು ಪ್ರಕಟಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ನಡೆಯಲಿವೆ ಎಂದು ಅವರು ತಿಳಿಸಿದ್ದಾರೆ.

Previous articleಕೋಲಾರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ
Next articleಎಂಇಎಸ್‌ಗೆ ಕೈಕೊಟ್ಟ ಮಹಾ ಸರ್ಕಾರ