ನಮ್ಮ ಜಿಲ್ಲೆಬೆಂಗಳೂರುಸುದ್ದಿ ಏರೋ ಇಂಡಿಯಾ 2023ಕ್ಕೆ ಚಾಲನೆ By Samyukta Karnataka - February 13, 2023 0 10 ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಯಲಹಂಕ ಏರ್ ಫೋರ್ಸ್ ಸ್ಟೇಶನ್ ನಲ್ಲಿ ಏರೋ ಇಂಡಿಯಾ 2023 ಗೆ ಚಾಲನೆ ನೀಡಿದರು. ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉಪಸ್ಥಿತರಿದ್ದರು.