ಕಟೀಲು ದುರ್ಗಾಪರಮೇಶ್ವರಿ ದರ್ಶನ ಪಡೆದ ರಿಷಬ್ ಶೆಟ್ಟಿ

0
16

ಮಂಗಳೂರು: ಕಾಂತಾರ ಚಿತ್ರದ ಸೂಪರ್ ಸಕ್ಸಸ್ ನಂತರ ರಿಷಬ್ ಶೆಟ್ಟಿ, ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ದೇವಿಯ ದರ್ಶನ ಪಡೆದರು.
ರಿಷಬ್‌ ಅವರ ಚಿತ್ರಕ್ಕೆ ದೇಶದೆಲ್ಲೆಡೆ ಒಳ್ಳೆಯ ರೆಸ್ಪಾನ್ಸ್‌ ಸಿಕ್ಕಿದೆ. ಇದೇ ಖುಷಿಯಲ್ಲಿ ಅವರು ಸನ್ನಿಧಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ.

Previous articleಕುಷ್ಟಗಿಯಲ್ಲಿ ನಾಪತ್ತೆ-ಮೆಜೆಸ್ಟಿಕ್‌ನಲ್ಲಿ ಪತ್ತೆ
Next articleಸಾಕು ಮಾಡಿ, ಗಡಿ ಭಾಷೆ ಗದ್ದಲ