ಕರ್ತವ್ಯನಿರತ ಪೊಲೀಸ್ ಸಾವು: ಮೃತನ ಕುಟುಂಬಕ್ಕೆ 1 ಲಕ್ಷ ಪರಿಹಾರ

0
11

ಸುರತ್ಕಲ್: ಹೃದಯಾಘಾತಕ್ಕೆ ಒಳಗಾಗಿ ಇತ್ತೀಚಿಗೆ ಸಾವನ್ನಪ್ಪಿರುವ ಪೊಲೀಸ್ ಕಾನ್‌ಸ್ಟೇಬಲ್ ಹನುಮಂತ ಅವರ ಕುಟುಂಬಕ್ಕೆ ಮಾಜಿ ಶಾಸಕ ಬಿ.ಎ. ಮೊಯಿದೀನ್ ಬಾವಾ ಅವರು ವೈಯಕ್ತಿಕ ನೆಲೆಯಲ್ಲಿ ಕೊಡಮಾಡಿದ 1 ಲಕ್ಷ ರೂ. ಮೊತ್ತದ ಚೆಕ್ ಅನ್ನು ಚಿತ್ತಾಪುರ್ ಶಾಸಕ ಪ್ರಿಯಾಂಕ್ ಖರ್ಗೆ ಹಸ್ತಾಂತರಿಸಿದರು. ಪಣಂಬೂರಿನಲ್ಲಿ ವಾಸವಿದ್ದ ಬಾಗಲಕೋಟ ಮೂಲದ ಹನುಮಂತ ಅವರು ಕಾವೂರು ಠಾಣೆಯಲ್ಲಿ ಕರ್ತವ್ಯ ನಿರತರಾಗಿದ್ದ ವೇಳೆ ಮೃತರಾಗಿದ್ದರು.

Previous articleಶ್ರೀರಾಮನ ಬಗ್ಗೆ ಪ್ರೊ. ಭಗವಾನ್ ವಿವಾದಾತ್ಮಕ ಹೇಳಿಕೆ
Next articleಐಸಿಯುನಲ್ಲಿರುವ ಕಾಂಗ್ರೆಸ್ ಶೀಘ್ರ ಅಂತ್ಯ: ಶೆಟ್ಟರ