ಕಲುಷಿತ ನೀರು ಸೇವನೆ: 26 ಜನರು ಅಸ್ವಸ್ಥ

0
6
ನೀರು

ಬೀದರ್(ಚಿಟಗುಪ್ಪ): ತಾಲ್ಲೂಕಿನ ಬೆಳಕೇರಾ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ವಾಂತಿ-ಬೇಧಿಯಿಂದ ಅಸ್ವಸ್ಥರಾಗಿ 26 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗ್ರಾಮದಲ್ಲಿರುವ ಒಂದು ಬಾವಿ ಹಾಗೂ ಒಂದು ಕೊಳವೆ ಬಾವಿಯಿಂದ ನೀರು ಪೂರೈಸಲಾಗುತ್ತಿತ್ತು. ಗ್ರಾಮ ಪಂಚಾಯತಿ ನಿರ್ಲಕ್ಷವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ.

Previous articleಎರಡು ಕುಟುಂಬಗಳ ನಡುವೆ ಸಿನಿಮೀಯ ಶೈಲಿಯಲ್ಲಿ ಫೈಟ್: 8 ಜನರಿಗೆ ಗಾಯ
Next articleಮುಖ್ಯಮಂತ್ರಿಗಳು ಕುರ್ಚಿ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ