ಕಾಂಗ್ರೆಸ್ ಕಚೇರಿಯಲ್ಲಿ ದೀಪ ಹಚ್ಚೋಕು ಯಾರು ಇರಲ್ಲ

0
9
govind karjol

ಬೆಂಗಳೂರ: 2024ರ ಚುನಾವಣೆ ನಂತರ ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ದೀಪ ಹಚ್ಚೋಕು ಯಾರು ಇರಲ್ಲ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರೆಲ್ಲರೂ ಬೇಲ್ ಮೇಲೆ ಓಡಾಡುತ್ತಿದ್ದಾರೆ. ಗುಜರಾತ್‌ಗಿಂತಲೂ ಕರ್ನಾಟಕದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಗಂಭೀರವಾಗಲಿದೆ ಎಂದರು.

Previous articleನಾಟು ನಾಟುಗೆ ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿ: ಆರ್.ಆರ್.ಆರ್ ತಂಡಕ್ಕೆ ಮೋದಿ ಅಭಿನಂದನೆ
Next article3 ಕಿ.ಮೀ ಕಾಲ್ನಡಿಗೆಯಲ್ಲಿ ಶವಹೊತ್ತೊಯ್ದ ಗ್ರಾಮಸ್ಥರು; ಅಂಕೋಲಾದಲ್ಲೊಂದು ಹೃದಯ ವಿದ್ರಾಹಕ ಘಟನೆ!