ತಾಜಾ ಸುದ್ದಿನಮ್ಮ ಜಿಲ್ಲೆಸುದ್ದಿರಾಜ್ಯ ಕಾಂಗ್ರೆಸ್ 4ನೇ ಪಟ್ಟಿ ಬಿಡುಗಡೆ By Samyukta Karnataka - April 18, 2023 0 14 ಕರ್ನಾಟಕ ವಿಧಾಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ 4ನೇ ಪಟ್ಟಿ ಬಿಡುಗಡೆ ಮಾಡಿದೆ. ಹು-ಧಾ ಸೆಂಟ್ರಲ್ ಕ್ಷೇತ್ರಕ್ಕೆ ಜಗದೀಶ ಶೆಟ್ಟರ್, ಹು-ಧಾ ಪಶ್ಚಿಮ ಕ್ಷೇತ್ರಕ್ಕೆ ದೀಪಕ್ ಚಿಂಚೋರೆ ಸೇರಿದಂತೆ ಒಟ್ಟು 7 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಘೋಷಿಸಿದೆ