ನಮ್ಮ ಜಿಲ್ಲೆದಕ್ಷಿಣ ಕನ್ನಡಸುದ್ದಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆ.ಎಲ್.ರಾಹುಲ್ By Samyukta Karnataka - November 23, 2022 0 20 ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಕ್ರಿಕೆಟಿಗ ಕೆ ಎಲ್ ರಾಹುಲ್ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಸ್ನೇಹಿತರೊಂದಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು.