Home ನಮ್ಮ ಜಿಲ್ಲೆ ಕೇಂದ್ರ ವಿಪಕ್ಷ ನಾಯಕರ ಸಭೆ: ಸಿದ್ಧತೆ ಪರಿಶೀಲಿಸಿದ ಸಿಎಂ

ಕೇಂದ್ರ ವಿಪಕ್ಷ ನಾಯಕರ ಸಭೆ: ಸಿದ್ಧತೆ ಪರಿಶೀಲಿಸಿದ ಸಿಎಂ

0

ಬೆಂಗಳೂರು: ಕೇಂದ್ರ ವಿಪಕ್ಷ ನಾಯಕರ ಮೊದಲ ಸಭೆಯ ಯಶಸ್ಸಿನ ಬೆನ್ನಲ್ಲೇ ಬೆಂಗಳೂರಿನಲ್ಲಿ ಎರಡನೇ ಸಭೆಯನ್ನು ನಾಳೆ ಜುಲೈ 17ರಂದು ನಡೆಯಲಿದೆ.
ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲಿನಲ್ಲಿ ಸಭೆ ನಡೆಯಲಿದ್ದು ಸಭೆಯ ಪೂರ್ವ ಸಿದ್ಧತೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ರಾಜ್ಯ ಗೃಹ ಸಚಿವ ಪರಮೇಶ್ವರ್ ಪರಿಶೀಲಿಸಿದರು. ಒಟ್ಟು ಎರಡು ದಿನಗಳ ಕಾಲ ನಡೆಯಲಿರುವ ಈ ಸಭೆಯಲ್ಲಿ ಕನಿಷ್ಠ 24 ರಾಜಕೀಯ ಪಕ್ಷಗಳ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.

Exit mobile version