ಗಿಲ್‌ ಡಬಲ್‌ ಸೆಂಚೂರಿ

0
17
GILL

ಭಾರತ ತಂಡದ ಆರಂಭಿಕ ಆಟಗಾರ ಶುಭಮನ್‌ ಗಿಲ್‌ ದ್ವಿಶತಕ ಬಾರಿಸುವ ಮೂಲಕ ದಾಖಲೆ ಮಾಡಿದರು.
ಹೈದರಾಬಾದ್‌ನ ರಾಜೀವ್‌ ಗಾಂಧಿ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್‌ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಅವರು ಕೇವಲ 149 ಎಸೆತಗಳಲ್ಲಿ 9 ಸಿಕ್ಸರ್‌, 19 ಬೌಂಡರಿ ನೆರವಿನೊಂದಿಗೆ 208 ರನ್‌ ಗಳಿಸಿ ಏಕದಿನ ಪಂದ್ಯದಲ್ಲಿ ಮೊದಲ ದ್ವಿ ಶತಕದ ಸಂಭ್ರಮ ಆಚರಿಸಿದರು. ಅಂತಿಮವಾಗಿ ಮೊದಲ ಬ್ಯಾಟಿಂಗ್‌ ಮಾಡಿದ ಭಾರತ 50 ಓವರ್‌ಗಳಲ್ಲಿ 349 ರನ್‌ಗಳಿಗೆ 8ವಿಕೆಟ್‌ ಕಳೆದುಕೊಂಡಿತು.

Previous articleಹರಿಪ್ರಸಾದ್ ಬ್ಯಾಲೆನ್ಸ್ ಕಳೆದುಕೊಂಡಿದ್ದಾರೆ
Next articleಒಂದೇ ಕ್ಷೇತ್ರದಿಂದ ಸ್ಪರ್ಧೆ: ಸಿದ್ದರಾಮಯ್ಯ