Home ನಮ್ಮ ಜಿಲ್ಲೆ ಗೃಹಲಕ್ಷ್ಮೀ ಯೋಜನೆಗೆ ರಂಗೋಲಿ ಮೂಲಕ ಸ್ವಾಗತ

ಗೃಹಲಕ್ಷ್ಮೀ ಯೋಜನೆಗೆ ರಂಗೋಲಿ ಮೂಲಕ ಸ್ವಾಗತ

0

ಬೆಂಗಳೂರು: ರಾಜ್ಯ ಸರಕಾರದ ಮಹತ್ವಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯ ಸಂರ್ಭಮಕ್ಕೆ ಮಹಿಳೆಯರು ಮನೆಗಳ ಮುಂದೆ ರಂಗೋಲಿ ಹಾಕುವ ಮೂಲಕ ಸ್ವಾಗತಿಸಿದ್ದಾರೆ, ಈ ಕುರಿತು ಕರ್ನಾಟಕ ಕಾಂಗ್ರೆಸ್‌ ಟ್ವೀಟ್‌ರ ಖಾತೆಯಲ್ಲಿ ಕೆಲ ಚಿತ್ರಗಳನ್ನು ಹಂಚಿಕೊಂಡಿದ್ದಾರೆ, ಇಂದು ಗೃಹಲಕ್ಷ್ಮಿ ಯೋಜನೆಯ ₹2000 ಹಣವನ್ನು ಫಲಾನುಭವಿಗಳಿಗೆ ವರ್ಗಾಯಿಸುತ್ತಿರುವ ಹಿನ್ನೆಲೆಯಲ್ಲಿ ನಾಡಿನ ಗೃಹ ಲಕ್ಷ್ಮಿಯರೆಲ್ಲ ಸಂಭ್ರಮದಿಂದ ತಮ್ಮ ಮನೆಗಳ ಮುಂದೆ ರಂಗೋಲಿ ಹಾಕುವ ಮೂಲಕ ಸ್ವಾಗತಿಸಿದ್ದಾರೆ. ಈ ಮೂಲಕ ನಮ್ಮ ಸರ್ಕಾರದ ಯೋಜನೆಗೆ ಜನತೆ ಸಂಭ್ರಮಿಸುತ್ತಿರುವುದು ನಮ್ಮಲ್ಲಿ ಸಾರ್ಥಕತೆ ಮೂಡಿಸುತ್ತಿದೆ ಎಂದಿದ್ದಾರೆ

Exit mobile version