Home ನಮ್ಮ ಜಿಲ್ಲೆ ಚಿಕ್ಕಮಗಳೂರು: ಐದು ತಾಲೂಕುಗಳ  ಶಾಲೆಗಳಿಗೆ ರಜೆ

ಚಿಕ್ಕಮಗಳೂರು: ಐದು ತಾಲೂಕುಗಳ  ಶಾಲೆಗಳಿಗೆ ರಜೆ

0

ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಐದು ತಾಲೂಕುಗಳ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಮಾಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ ತಾಲೂಕಿನ ಅಂಗನವಾಡಿ ಹಾಗೂ ಶಾಲೆಗಳಿಗೆ ಗುರುವಾರ ರಜೆ ಘೋಷಣೆ ಮಾಡಲಾಗಿದೆ.

Exit mobile version