Newsದೇಶನಮ್ಮ ಜಿಲ್ಲೆಧಾರವಾಡ ಚುನಾವಣೆ ದಿನಾಂಕ ಬದಲು By Samyukta Karnataka - October 11, 2023 Share WhatsAppFacebookTelegramCopy URL ರಾಜಸ್ಥಾನ: ಇತ್ತೀಚೆಗೆ ಚುನಾವಣಾ ಆಯೋಗ ಪ್ರಕಟಿಸಿದ ಚುನಾವಣಾ ವೇಳಾಪಟ್ಟಿಯಲ್ಲಿ ರಾಜಸ್ಥಾನ ಚುನಾವಣೆಯ ವೇಳಾಪಟ್ಟಿಯನ್ನು ಪರಿಷ್ಕೃತಗೊಳಿಸಿದೆ. ವೇಳಾಪಟ್ಟಿಯ ಪ್ರಕಾರ ರಾಜಸ್ಥಾನ ವಿಧಾನಸಭೆ ಚುನಾವಣೆ ನವೆಂಬರ್ 23ರ ಬದಲಿಗೆ ನವೆಂಬರ್ 25ರಂದು ನಡೆಯಲಿದೆ. ಡಿಸೆಂಬರ್ 3ರಂದು ಫಲಿತಾಂಶ ಹೊರಬೀಳಲಿದೆ.