Home ಸುದ್ದಿ ದೇಶ ಚುನಾವಣೆ ದಿನಾಂಕ ಬದಲು

ಚುನಾವಣೆ ದಿನಾಂಕ ಬದಲು

0

ರಾಜಸ್ಥಾನ: ಇತ್ತೀಚೆಗೆ ಚುನಾವಣಾ ಆಯೋಗ ಪ್ರಕಟಿಸಿದ ಚುನಾವಣಾ ವೇಳಾಪಟ್ಟಿಯಲ್ಲಿ ರಾಜಸ್ಥಾನ  ಚುನಾವಣೆಯ ವೇಳಾಪಟ್ಟಿಯನ್ನು ಪರಿಷ್ಕೃತಗೊಳಿಸಿದೆ. ವೇಳಾಪಟ್ಟಿಯ ಪ್ರಕಾರ ರಾಜಸ್ಥಾನ ವಿಧಾನಸಭೆ ಚುನಾವಣೆ ನವೆಂಬರ್ 23ರ ಬದಲಿಗೆ ನವೆಂಬರ್ 25ರಂದು ನಡೆಯಲಿದೆ. ಡಿಸೆಂಬರ್ 3ರಂದು ಫಲಿತಾಂಶ ಹೊರಬೀಳಲಿದೆ.

Exit mobile version