ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

0
16

ವಿಜಯಪುರ: ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯ ಹಿನ್ನೆಲೆಯಲ್ಲಿ ಮಂಗಳವಾರ ವಿಜಯಪುರ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ ಗೌರವಗಳೊಂದಿಗೆ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.

Previous articleಶತಮಾನದ ಶ್ರೇಷ್ಟ ಸಂತ ವಿಧಿವಶ- ಬಸವರಾಜ ಹೊರಟ್ಟಿ ಸಂತಾಪ
Next articleಯಾವುದೇ ಸ್ಮಾರಕ ಬೇಡವೆಂದು ಅಂತಿಮ ಪತ್ರದಲ್ಲಿ ತಿಳಿಸಿದ ಸ್ವಾಮೀಜಿ